Gerosa school case
-
Latest
ಕುತೂಹಲ ಮೂಡಿಸಿದ ರಾಜ್ಯಸಭಾ ಚುನಾವಣೆ; ಮತದಾನ ಪ್ರಕಿಯೆ ಆರಂಭ
ತೀವ್ರ ಜಿದ್ದಾಜಿದ್ದಿನ ಅಖಾಡವಾಗಿ ಪರಿಣಮಿಸಿರುವ ರಾಜ್ಯಸಭಾ 4 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತಿದ್ದು, ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.
Read More » -
Kannada News
ಮುದನೂರು ಶಾಲೆ ದುರಸ್ತಿ ಆರಂಭ: 20 ಲಕ್ಷ ರೂ ಮಂಜೂರು
ರಾಮದುರ್ಗ ತಾಲ್ಲೂಕಿನ ಮುದನೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುರಸ್ತಿಗಾಗಿ 20 ಲಕ್ಷ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ.
Read More » -
Latest
ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ; ಕುತೂಹಲ ಮೂಡಿಸಿದ ಚರ್ಚೆ
ರಾಜ್ಯ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ ಆರಂಭವಾಗಿದೆ. ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್…
Read More » -
Latest
ದೇಶದಲ್ಲಿ ಕೊರೊನಾ 3ನೇ ಅಲೆ ಆರಂಭ
ದೇಶದಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿದೆ ಎಂದು ಚಂಡೀಗಢ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸ್ನಾತಕೋತ್ತರ ಸಂಸ್ಥೆಯ ನಿರ್ದೇಶಕ ಡಾ.ಜಗತ್ ರಾಮ್ ತಿಳಿಸಿದ್ದಾರೆ.
Read More » -
Latest
ಪದವಿ ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್
ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಬೆನ್ನಲ್ಲೇ ರಾಜ್ಯಾದ್ಯಂತ ಪದವಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
Read More » -
Latest
ಲಸಿಕೆ ಬಳಿಕವೇ ಶಾಲಾ-ಕಾಲೇಜು ಆರಂಭ
ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ಬಳಿಕವೇ ಹಂತ ಹಂತವಾಗಿ ಶಾಲೆ-ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.
Read More » -
Latest
ಪ್ರಯಾಣಿಕರ ಗಮನಕ್ಕೆ; ಈ ನಿಯಮ ಪಾಲಿಸಿ ನಾಳೆಯಿಂದ ಬಸ್ ನಲ್ಲಿ ಸಂಚರಿಸಿ…
ನಾಳೆಯಿಂದ ಅನ್ ಲಾಕ್ ಆರಂಭವಾಗಿತ್ತಿರುವುದರಿಂದ ರಾಜ್ಯಾದ್ಯಂತ ಕೆ ಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದ್ದು, ಪ್ರಯಾಣಿಕರು ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುವುದು ಕಡ್ಡಾಯವಾಗಿದೆ.
Read More » -
Latest
ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭ; ಕಾಂಗ್ರೆಸ್ ವಿರೋಧದ ನಡುವೆ ಭಾಷಣ ಆರಂಭಿಸಿದ ರಾಜ್ಯಪಾಲರು
ಇಂದಿನಿಂದ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲರು ಭಾಷಣ ಆರಂಭಿಸುತ್ತಿದ್ದಂತೆಯೇ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಭಿತ್ತಿಪತ್ರ ಹಿಡಿದು ಪ್ರತಿಭಟಿಸಿದ್ದಾರೆ.
Read More » -
Latest
ಕೊರೊನಾ ಭೀತಿ ನಡುವೆ ವಿಧಾನಮಂಡಲ ಅಧಿವೇಶ ಆರಂಭ
ಕೊರೊನಾ ಭೀತಿ ನಡುವೆ ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಣ್ಭವಾಗಿದ್ದು, ಕೊವಿಡ್ ಮಾರ್ಗಸೂಚಿಯನ್ನು ಪಾಲಿಸಿ ಕಲಾಪ ಆರಂಭಿಸಲಾಗಿದೆ.
Read More » -
Latest
ದ್ವಿತೀಯ ಪಿಯುಸಿ ಪರೀಕ್ಷೆ: ಕೆಲವೆಡೆ ಸಾಮಾಜಿಕ ಅಂತರ ಮರೆತ ಪರೀಕ್ಷಾ ಕೇಂದ್ರ
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ಇಂದು ನಡೆಯುತ್ತಿದ್ದು, ಈಗಾಗಲೇ ಪರೀಕ್ಷೆ ಆರಂಭವಾಗಿದೆ.
Read More »