Latest

ಧಾರವಾಡ ಬಳಿ ಭೀಕರ ಅಪಘಾತ: 10 ಮಹಿಳೆಯರ ದುರ್ಮರಣ

ಪ್ರಗತಿವಾಹಿನಿ ಸುದ್ದಿ, ಧಾರವಾಡ – ಇಲ್ಲಿಗೆ ಸಮೀಪದ ಇಟ್ಟಿಗಟ್ಟಿ ಬಳಿ ಬೆಳಗಿನ ಜಾವ  ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಹಿಳೆಯರು ಸೇರಿದಂತೆ 111 ಜನರು ಸಾವಿಗೀಡಾಗಿದ್ದಾರೆ.

ಟೆಂಪೋ ಮತ್ತು ಟಿಪ್ಪರ್ ಮಧ್ಯೆ ಅಪಘಾತ ಸಂಭವಿಸಿದೆ.ದಾವಣಗೆರೆಯಿಂದ 17 ಮಹಿಳೆಯರು ಗೋವಾಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಅವರಲ್ಲಿ 9 ಮಹಿಳೆರು ಮತ್ತು ವಾಹನದ ಚಾಲಕ ಮತ್ತು ಕ್ಲೀನರ್ ಜನರು ಸಾವಿಗೀಡಾಗಿದ್ದು, ಇನ್ನೂ ಕೆಲವರ ಸ್ಥಿತಿ ಗಂಭೀರವಾಗಿದೆ.

ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Home add -Advt

Related Articles

Back to top button