Hanamantappa nandi
-
Kannada News
ತೌಕ್ತೆ ಆರ್ಭಟಕ್ಕೆ ಸಾಂಬ್ರಾದಲ್ಲಿ ವಿಮಾನ ಹಾರಾಟ ರದ್ದು
ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ರದ್ದುಮಾಡಲಾಗಿದೆ.
Read More »