hariram gupta
-
Latest
ಪಿಎಸ್ ಐ ಹುದ್ದೆ ಅಕ್ರಮ; 8 ಪೊಲೀಸ್ ಸಿಬ್ಬಂದಿ ಸೇರಿ 54 ಆರೋಪಿಗಳ ಬಂಧನ
545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಐಡಿ ಅಧಿಕಾರಿಗಳು ಬಂಧಿಸಿರುವ ಆರೋಪಿಗಳ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.
Read More » -
Latest
ಡಿವೈ ಎಸ್ ಪಿ ಮಲ್ಲಿಕಾರ್ಜುನ, ಸಿಪಿಐ ಆನಂದ್ ಬಂಧನ
ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಹಗರಣದಲ್ಲಿ ಪೊಲೀಸ್ ಅಧಿಕಾರಿಗಳೇ ಪ್ರಮುಖವಾಗಿ ಬ್ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
Read More » -
Latest
ಪಿಎಸ್ ಐ ಅಕ್ರಮ; ಮತ್ತೋರ್ವ ಕಾನ್ಸ್ ಟೇಬಲ್ ಅಮಾನತು
ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
Read More » -
Latest
ಪಿಎಸ್ ಹುದ್ದೆ ಅಕ್ರಮ; ಮತ್ತೋರ್ವ ಪೊಲೀಸ್ ಪೇದೆ ಬಂಧನ
ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮತ್ತೋರ್ವ ಪೊಲೀಸ್ ಪೇದೆಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
Read More » -
Latest
ಪಿಎಸ್ ಐ ನೇಮಕಾತಿ ಅಕ್ರಮ; ಪೊಲೀಸರಿಂದಲೇ ಹಗರಣ ಬಯಲು
545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಹಗರಣವನ್ನು ಪೊಲೀಸರೇ ಹೊರಗೆಳೆದಿದ್ದಾರೆ ಎಂದು ಮಾಜಿ ಸಿಎ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
Read More » -
ಪಿಎಸ್ ಐ ಹುದ್ದೆ ಅಕ್ರಮ; ಸಚಿವ ಅಶ್ವತ್ಥನಾರಾಯಣ ವಿರುದ್ಧ ನೇರ ಆರೋಪ ಮಾಡಿದ ವಿ.ಎಸ್.ಉಗ್ರಪ್ಪ
ಕರ್ನಾಟಕದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದ್ದರೂ ಪ್ರಧಾನಿ ಮೋದಿ ಸುಮ್ಮನಿದ್ದಾರೆ. ಪಿಎಸ್ ಐ ನೇಮಕಾತಿ ಮಾತ್ರವಲ್ಲ, ಕೆಪಿಎಸ್ ಸಿ, ಅಸಿಸ್ಟೆಂಟ್ ಪ್ರೊಫೇಸರ್ ಹುದ್ದೆ ನೇಮಕಾತಿಯಲ್ಲಿಯೂ ಅಕ್ರಮಗಳು ನಡೆದಿವೆ ಸ್ವತಹ…
Read More » -
Latest
ಪಿಎಸ್ ಐ ನೇಮಕಾತಿ ಅಕ್ರಮ: ಮುಖ್ಯಮಂತ್ರಿಗಳ ರೇಸ್ ನಲ್ಲಿರುವ ‘ಆ ಸಚಿವರು’ ಯಾರು?
ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಎಂ ರೇಸ್ ನಲ್ಲಿರುವ ಪ್ರಭಾವಿ ಮಂತ್ರಿಯೊಬ್ಬರ ಹೆಸರು ಕೇಳಿಬಂದಿದೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ,.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
Read More » -
Latest
ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ; ಹೆಡ್ ಕಾನ್ಸ್ ಟೇಬಲ್ ಬಂಧನ
545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ ಠಾಣೆ ಪೊಲಿಸರು ಹೆಡ್ ಕಾನ್ಸ್ ಟೇಬಲ್ ಓರ್ವರನ್ನು ಬಂಧಿಸಿದ್ದಾರೆ.
Read More » -
Latest
ಪಿಎಸ್ ಐ ಪರೀಕ್ಷೆ ಅಕ್ರಮದ ಹಿಂದೆ ಪ್ರಭಾವಿ ಸಚಿವರ ಹೆಸರು; 80 ಲಕ್ಷಕ್ಕೆ ಡೀಲ್?
545 ಪಿಎಸ್ ಐ ಹುದ್ದೆ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಇದೀಗ ಪ್ರಭಾವಿ ಮತ್ರಿಯೊಬ್ಬರ ಹೆಸರು ಕೇಳಿಬರುತ್ತಿದ್ದು, ಬರೋಬ್ಬರಿ 80 ಲಕ್ಷ ರೂಪಾಯಿ ಡೀಲ್ ನಡೆದಿದೆ ಎಂದು ಹೇಳಲಾಗುತ್ತಿದೆ.
Read More » -
Latest
ಆಟೋದಲ್ಲಿ ಬಂದು ಸಿಐಡಿಗೆ ಶರಣಾದ ಅಕ್ರಮದ ಕಿಂಗ್ ಪಿನ್ !
ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಮಂಜುನಾಥ್ ಮೇಳಕುಂದಿ ಸಿಐಡಿ ಪೊಲೀಸರಿಗೆ ಶರಣಾಗಿದ್ದಾನೆ.
Read More »