haveri
-
Karnataka News
*ಮರಣೊತ್ತರ ಪರೀಕ್ಷೆ ತಿರುಚಿ ಲಂಚಕ್ಕೆ ಬೇಡಿಕೆ: ವೈದ್ಯ ಸೇರಿ ಇಬ್ಬರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಮರಣೋತ್ತರ ವರದಿ ತಿರುಚಿ ನೀಡಿ ಎಂದು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ಸೇರಿ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಹಾವೇರಿ ವೈದ್ಯಕೀಯ ಮಹಾವಿದ್ಯಾಲಯದ…
Read More » -
Karnataka News
*ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಕುಟುಂಬದೊಂದಿಗೆ ರಾಜಿಪಂಚಾಯಿತಿ: ಕಾಮುಕ ಸೇರಿ ನಾಲ್ವರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಸಂತ್ರಸ್ತೆಯ ಕುಟುಂಬದ ಜೊತೆ ರಾಜಿಪಂಚಾಯಿತಿ ನಡೆಸಿದ್ದ ಪ್ರಕರಣ ಸಂಬಂಧ ಕಾಮುಕ ಸೇರಿ ನಾಲ್ವರು ಆರೋಪಿಗಳನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ.…
Read More » -
Karnataka News
*ಸಿಡಿಲು ಬಡಿದು ಇಬ್ಬರು ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ನಡುವೆ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ವ್ಯಾಪ್ತಿಯಲ್ಲಿ ಈ ಘಟನೆ…
Read More » -
Karnataka News
*ನಾಮಕರಣ ಶಾಸ್ತ್ರಕ್ಕೆ ಹೋಗುವಾಗ ದುರಂತ: ಟ್ರ್ಯಾಕ್ಟರ್ ಮಗುಚಿ ಬಿದ್ದು ಇಬ್ಬರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ನಾಮಕರಣ ಶಾಸ್ತ್ರಕ್ಕೆಂದು ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ನಿಂದ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಿಟ್ಟೂರು ಕ್ರಾಸ್ ಬಳಿ ನಡೆದಿದೆ.…
Read More » -
Karnataka News
*ಲಂಚಕ್ಕೆ ಕೈಯೊಡ್ಡಿದ್ದ ಬಿಇಒ ಲೋಕಾಯುಕ್ತ ಬಲೆಗೆ*
ಪ್ರಗತಿವಾಹಿನಿ ಸುದ್ದಿ: ಶಿಕ್ಷಕರೊಬ್ಬರ ಅಮಾನತು ಆದೇಶ ಹಿಂಪಡೆಯಲು ಲಂಚಕ್ಕೆ ಬೇದಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಾವೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ್ ಲೋಕಾಯುಕ್ತ…
Read More » -
Politics
*ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ: ಬಸವರಾಜ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ: ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದರೆ ಬಿಜೆಪಿ ಕಾರ್ಯಕರ್ತರ ಮೇಲೆ ಒತ್ತಡ ಹಾಕಿ. ಕೇಸ್ ಹಾಕುತ್ತಿದ್ದಾರೆ. ರಾಜ್ಯದಲ್ಲಿ ಪ್ರಜಾಪಭುತ್ವ ಇಲ್ಲ. ಅಘೋಷಿತ ತುರ್ತುಪರಿಸ್ಥಿತಿ ಇದೆ. ಇಂತಹ…
Read More » -
Karnataka News
*ಲೋಕಾಯುಕ್ತ ದಾಳಿ ವೇಳೆ 9 ಲಕ್ಷ ರೂ. ಹಣದ ಗಂಟನ್ನು ಕಿಟಕಿಯಿಂದ ಎಸೆದ ಇಂಜಿನಿಯರ್*
ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಆಸ್ತಿ ಗಳಿಕೆ ಆರೋಪದಡಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರ, ಹಾವೇರಿ…
Read More » -
Karnataka News
*ಚರಂಡಿಯಲ್ಲಿ ಬಿದ್ದು ಬಾಲಕ ಸಾವು ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ಚರಂಡಿಯಲ್ಲಿ ಬಿದ್ದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯಲ್ಲಿ 12 ವರ್ಷದ ಬಾಲಕ…
Read More » -
Latest
*ಚರಂಡಿ ನೀರಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವು*
ಪ್ರಗತಿವಾಹಿನಿ ಸುದ್ದಿ: ಹಾವೇರಿಯಲ್ಲಿ ಚರಂಡಿ ನೀರಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತಡರಾತ್ರಿ ಹಾವೇರಿಯಲ್ಲಿ ಸುರಿದ ಭಾರಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿವೆ.…
Read More » -
Latest
*ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಹಾವೇರಿಯಲ್ಲಿ ಸುರಿದ ಭಾರಿ ಮಳೆಗೆ ಚರಂಡಿ ನೀರಲ್ಲಿ ಬಾಲಕ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.…
Read More »