haveri
-
Latest
*ರೈತರ ಸಮಸ್ಯೆಗಳಿಗಿಂತ ಎರಡು ಮನೆ ಜಗಳ ಮಾಧ್ಯಮಗಳಿಗೆ ಮುಖ್ಯವಾಗಿರುವುದು ದುರಂತ: ಕೆವಿಪಿ*
ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ ಎಂದು ಸಲಹೆ ಪ್ರಗತಿವಾಹಿನಿ ಸುದ್ದಿ: ಮಾಧ್ಯಮಗಳಿಗೆ ರೈತರ ಸಮಸ್ಯೆಗಳಿಗಿಂತ ಎರಡು ಮನೆ ಜಗಳ ಮಾಧ್ಯಮಗಳಿಗೆ…
Read More » -
Kannada News
*ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; 7 ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಹಾವೇರಿಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದ್ದು, 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದ್ದಾರೆ. ಹಾವೇರಿ…
Read More » -
Latest
*ಆತ್ಮಾವಲೋಕನ ಅಗತ್ಯ ಎಂದ ಸಿಎಂ ಸಿದ್ದರಾಮಯ್ಯ*
ಎಲ್ಲರಿಗೂ ಕೊಳ್ಳುವ ಶಕ್ತಿ ತುಂಬಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ ಪ್ರಗತಿವಾಹಿನಿ ಸುದ್ದಿ: ಸಾರ್ವತ್ರಿಕ ಮೂಲ ಆದಾಯದ ತತ್ವದ ಆಧಾರದ ಮೇಲೆ ಎಲ್ಲರಿಗೂ ಕೊಳ್ಳುವ ಶಕ್ತಿ ಬರಬೇಕು ಎಂಬ ನಿಟ್ಟಿನಲ್ಲಿ…
Read More » -
Latest
*ನೈತಿಕ ಪೊಲೀಸ್ ಗಿರಿ ನಡೆಸಿದ್ದ ಪುಂಡರಿಂದ ಸಾಮೂಹಿಕ ಅತ್ಯಾಚಾರ; ಸಂತ್ರಸ್ತೆಯಿಂದ ದೂರು*
ಮಹಿಳೆಯನ್ನು ರಸ್ತೆಗೆ ಎಳೆದು ತಂದು ಮನಬಂದಂತೆ ಹಲ್ಲೆ ನಡೆಸಿದ ಯುವಕರು ಪ್ರಗತಿವಾಹಿನಿ ಸುದ್ದಿ; ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ…
Read More » -
Kannada News
*ಲಾಡ್ಜ್ ನಲ್ಲಿ ಅನ್ಯಕೋಮಿನ ಮಹಿಳೆಯೊಂದಿಗೆ ಸಿಕ್ಕಿಬಿದ್ದ ವ್ಯಕ್ತಿ; ಹಿಗ್ಗಾಮುಗ್ಗಾ ಥಳಿತ*
ಪ್ರಗತಿವಾಹಿನಿ ಸುದ್ದಿ; ಹಾವೇರಿ: ವ್ಯಕ್ತಿಯೋರ್ವ ಲಾಡ್ಜ್ ನಲ್ಲಿ ಅನ್ಯಕೋಮಿನ ಮಹಿಳೆಯೊಂದಿಗೆ ಸಿಕ್ಕಿಬಿದ್ದಿದ್ದು, ಯುವಕರ ಗುಂಪು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದಿದೆ. ಖಾಸಗಿ…
Read More » -
Latest
*ಮಹಿಳೆಯರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ; ಮೈಕ್ರೋಫೈನಾನ್ಸ್ ಸಿಬ್ಬಂದಿ ಅರೆಸ್ಟ್; ಮ್ಯಾನೇಜರ್ ಪರಾರಿ*
ಪ್ರಗತಿವಾಹಿನಿ ಸುದ್ದಿ; ಹಾವೇರಿ: ಗ್ರಾಮೀಣ ಭಾಗದ ಮಹಿಳೆಯರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಮೈಕ್ರೋಫೈನಾನ್ಸ್ ಕಂಪನಿ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಹಾವೇರಿ…
Read More » -
Latest
*ಬರ ಘೋಷಣೆಗೆ ಮುಹೂರ್ತ ನೋಡುತ್ತಿದ್ದೀರಾ? ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ*
ಪಟಾಕಿ ದುರಂತದಲ್ಲಿ ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ವಿತರಿಸಿದ ಬಸವರಾಜ ಬೊಮ್ಮಾಯಿ ಪ್ರಗತಿವಾಹಿನಿ ಸುದ್ದಿ; ಹಾವೇರಿ: ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಲು ರಾಜ್ಯ…
Read More » -
Latest
*ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ; ಮೃತರ ಕುಟುಂಬಕ್ಕೆ ಬಿಜೆಪಿ ಪರಿಹಾರ ಘೋಷಣೆ*
ಪಟಾಕಿ ಗೋದಾಮು ದುರಂತ ಸೂಕ್ತ ತನಿಖೆಗೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು…
Read More » -
Latest
*ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ; ಮೂವರು ಕಾರ್ಮಿಕರು ಸಾವು*
ಪ್ರಗತಿವಾಹಿನಿ ಸುದ್ದಿ; ಹಾವೇರಿ: ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಸಜೀವ ದಹನಗೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿಯ ಸಾತೇನಹಳ್ಳಿ ಬಳಿ ಕುಮಾರ್ ಎಂಬುವವರಿಗೆ…
Read More » -
Latest
*ಬೈಕ್ ಸವಾರರ ಮೇಲೆ ಹರಿದ ಟ್ರಕ್; ಇಬ್ಬರು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಹಾವೇರಿ: ಬೈಕ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ…
Read More »