Havyaka habba
-
Latest
ಪಂಜಾಬ್ ಸಿಎಂ ಕ್ಯಾ.ಅಮರಿಂದರ್ ಸಿಂಗ್ ರಾಜೀನಾಮೆ
ಪಂಜಾಬ್ ನಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ.
Read More » -
Latest
ತಿರುಪತಿ ದೇವಸ್ಥಾನ ಟ್ರಸ್ಟ್ ಸದಸ್ಯರಾಗಿ ಮಿಲಿಂದ್ ನಾರ್ವೇಕರ್ ಆಯ್ಕೆ
ದೇಶದಲ್ಲಿಯ ಪ್ರತಿಷ್ಠಿತ ಮತ್ತು ಶ್ರೀಮಂತ ದೇವಸ್ಥಾನವಾಗಿರುವ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ನ ಸದಸ್ಯರಾಗಿ ಶಿವಸೇನೆಯ ಕಾರ್ಯದರ್ಶಿ ಮಿಲಿಂದ್ ನಾರ್ವೇಕರ್ ರನ್ನು ಆಯ್ಕೆ ಮಾಡಲಾಗಿದೆ.
Read More » -
Latest
ವಿವಿಐಪಿಗಳ ಭದ್ರತೆಗೆ ಮೊದಲ ಬಾರಿ ಮಹಿಳಾ ಸಿಬ್ಬಂದಿಗಳ ನೇಮಕ
ದೇಶದ ವಿವಿಧ ವಿವಿಐಪಿಗಳ ರಕ್ಷಣೆಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಇದೇ ಮೊದಲ ಬಾರಿಗೆ ಮಹಿಳಾ ಸಿಬ್ಬಂದಿಗಳನ್ನು ನೇಮಕ ಮಾಡಲಿದೆ.
Read More » -
Latest
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮತ್ತೆ ಇಡಿ ಸಮನ್ಸ್
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಎರಡನೇ ಬಾರಿ ಸಮನ್ಸ್ ಜಾರಿ ಮಾಡಿದೆ.
Read More » -
Latest
ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಶವ ರೈಲ್ವೆ ಹಳಿ ಮೇಲೆ ಪತ್ತೆ
6 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿ ಶವ ತೆಲಂಗಾಣದ ಘನಪುರ ಬಳಿ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.
Read More » -
Latest
ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ ವಿರುದ್ಧ ಪ್ರಕರಣ ದಾಖಲು
ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ.
Read More » -
Latest
ದೋಣಿ ದುರಂತ; ಮೂವರು ಸಾವು; 8 ಜನರು ನಾಪತ್ತೆ
ಮಹಾರಾಷ್ಟ್ರದ ವರದಾ ನದಿಯಲ್ಲಿ ಭೀಕರ ದೋಣಿ ದುರಂತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, ಹಲವರು ನೀರುಪಾಲಾಗಿರುವ ಘಟನೆ ನಡೆದಿದೆ.
Read More » -
Latest
ಏಕಾಏಕಿ ಸ್ಫೋಟಗೊಂಡ ವಕೀಲರ ಜೇಬಿನಲ್ಲಿದ್ದ ಫೋನ್..!
ವಕೀಲರೊಬ್ಬರ ಜೇಬಿನಲ್ಲಿದ್ದ ಸ್ಮಾರ್ಟ್ ಫೋನ್ ಕೋರ್ಟ್ ಆವರಣದಲ್ಲೇ ಸ್ಫೋಟಗೊಂಡು ಆತಂಕ ಮೂಡಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ.
Read More » -
Latest
ದೇಶದಲ್ಲಿ ಕೊರೊನಾ 3ನೇ ಅಲೆ ಆರಂಭ
ದೇಶದಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿದೆ ಎಂದು ಚಂಡೀಗಢ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸ್ನಾತಕೋತ್ತರ ಸಂಸ್ಥೆಯ ನಿರ್ದೇಶಕ ಡಾ.ಜಗತ್ ರಾಮ್ ತಿಳಿಸಿದ್ದಾರೆ.
Read More » -
Latest
ಗುಜರಾತ್ ನೂತನ ಸಿಎಂ ಸ್ಥಾನಕ್ಕೆ ಅಚ್ಚರಿ ಹೆಸರು ಘೋಷಣೆ
ಗುಜರಾತ್ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಅಚ್ಚರಿ ಹೆಸರು ಘೋಷಿಸಲಾಗಿದ್ದು, ಭೂಪೇಂದ್ರ ಪಟೇಲ್ ಅವರ ನೂತನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ.
Read More »