Havyaka habba
-
Latest
ಬ್ಲ್ಯೂ ಫಿಲ್ಮ್ ದಂಧೆ ಆರೋಪ; ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪೊಲೀಸ್ ಕಸ್ಟಡಿಗೆ
ಅಶ್ಲೀಲ ಸಿನಿಮಾಗಳನ್ನು ನಿರ್ಮಿಸಿ ಪ್ರಕಟಿಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
Read More » -
Latest
ತನ್ನದೇ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾದ ಉಡುಪಿ ಉದ್ಯಮಿ
ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿ ಮೂಲದ ಹೋಟೆಲ್ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈ ಹೋಟೆಲ್ ನಲ್ಲಿ ನಡೆದಿದೆ.
Read More » -
Latest
ಏರ್ ಫೋರ್ಟ್ ಗೆ ಬಂದಿದ್ದ ಸಿಎಂ ಯಡಿಯೂರಪ್ಪಗೆ ಅಮಿತ್ ಶಾ ಬುಲಾವ್
ದೆಹಲಿ ಪ್ರವಾಸದಿಂದ ಬೆಂಗಳೂರಿಗೆ ಹಿಂದಿರುಗಲು ಏರ್ ಪೊರ್ಟ್ ನತ್ತ ಪ್ರಯಾಣಿಸುತ್ತಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಗೃಹ ಸಚಿವ ಅಮಿತ್ ಶಾ ದಿಢೀರ್ ಬುಲಾವ್ ನೀಡಿದ್ದಾರೆ.
Read More » -
Latest
ರಾಂಪತ್ರೆ ಜಡ್ಡಿ ಸಂರಕ್ಷಣಾ ಕಾರ್ಯಕ್ಕೆ ಜಾಗತಿಕ ಮನ್ನಣೆ; ಶಿರಸಿಯ ಹೆಮ್ಮೆ
ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದ ರಾಂಪತ್ರೆ ಜಡ್ಡಿ ಸಂರಕ್ಷಣಾ ಕಾರ್ಯಕ್ಕೆ ವಿಶ್ವಸಂಸ್ಥೆ ಈ ವರ್ಷದ ’ಈಕ್ವೆಟರ್ ೨೦೨೧’ ಪ್ರಶಸ್ತಿ ನೀಡಿ ಗೌರವಿಸಿದೆ.
Read More » -
Latest
ವಿರೋಧಿ ಬಣಕ್ಕೆ ಮತ್ತೆ ಖಡಕ್ ಸಂದೇಶ ನೀಡಿದ ಸಿಎಂ ಬಿಎಸ್ ವೈ
ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಯತ್ನ ನಡೆಸುತ್ತಿದ್ದ ವಿರೋಧಿ ಬಣಕ್ಕೆ ಸಿಎಂ ಬಿಎಸ್ ವೈ ಮತ್ತೊಮ್ಮೆ ಖಡಕ್ ಸಂದೇಶ ರವಾನಿಸಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ವಿಚಾರ ಶುದ್ಧ ಸುಳ್ಳು…
Read More » -
Latest
ಕರ್ತವ್ಯನಿರತ ಪತ್ರಕರ್ತನ ಭೀಕರ ಹತ್ಯೆ
ಕಾರ್ಯನಿರತ ಫೋಟೋ ಜರ್ನಲಿಸ್ಟ್ ಓರ್ವನನ್ನು ತಾಲಿಬಾನ್ ಉಗ್ರರು ಭೀಕರವಾಗಿ ಹತ್ಯೆಗೈದಿರುವ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ.
Read More » -
Latest
ಬಾಲಕಿ ರಕ್ಷಿಸಲು ಹೋದಾಗ ದುರಂತ; ಮಣ್ಣು ಕುಸಿದು ಬಾವಿಗೆ ಬಿದ್ದ 30 ಜನ
ಆಟವಾಡುತ್ತ ಬಾವಿಗೆ ಬಿದ್ದಿದ್ದ ಮಗುವನ್ನು ರಕ್ಷಣೆ ಮಾಡಲು ಹೋಗಿದ್ದ 30ಕ್ಕೂ ಹೆಚ್ಚು ಜನರು ಮಣ್ಣು ಕುಸಿದು ಬಾವಿಗೆ ಬಿದ್ದ ಘಟನೆ ಮಧ್ಯಪ್ರದೇಶದ ವಿದಿಶಾದಲ್ಲಿ ನಡೆದಿದೆ.
Read More » -
ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳ ಘೋಷಣೆ
ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
Read More » -
Latest
ಚಲಿಸುತ್ತಿದ್ದ ಬಸ್ ನಲ್ಲಿ ಬಾಂಬ್ ಸ್ಫೋಟ; 13 ಜನರು ಸಾವು
ಚಲಿಸುತ್ತಿದ್ದ ಬಸ್ ನಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ 8ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪಾಕಿಸ್ತಾನದಲ್ಲಿ ನಡೆದಿದೆ.
Read More » -
Latest
ಸ್ಥಳೀಯ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ: ಆಯ್ಕೆ ಪರೀಕ್ಷೆಗಳಿಗೆ ತಡೆ – ಕೇಂದ್ರದ ಮಹತ್ವದ ನಿರ್ಧಾರ
ಸ್ಥಳೀಯ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಸುವ ಕುರಿತು ಸಮಿತಿ ರಚಿಸಲು ನಿರ್ಧರಿಸಿರುವ ಕೇಂದ್ರ ಸರಕಾರ ಸಮಿತಿಯ ವರದಿ ಬರುವವರೆಗೆ ಎಲ್ಲ ಆಯ್ಕೆ ಪರೀಕ್ಷೆಗಳನ್ನು ತಡೆಹಿಡಿಯಲು ನಿರ್ಧರಿಸಿದೆ.
Read More »