Havyaka habba
-
Latest
ದೆಹಲಿಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ
ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೂ ಇನ್ನೂ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
Read More » -
Latest
420 ವೈದ್ಯರು ಕೊರೊನಾಗೆ ಬಲಿ
ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ ಹೆಚ್ಚುತ್ತಿದ್ದು, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರುಗಳೇ ಸೋಂಕಿಗೆ ಬಲಿಯಾಗುತ್ತಿದ್ದಾರೆ.
Read More » -
Latest
ಮತ್ತೆ ಭಾವುಕರಾದ ಪ್ರಧಾನಿ ಮೋದಿ
ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಜೊತೆ ಸಂವಾದ ನಡೆಸುತ್ತಿದ್ದ ವೇಳೆ ಪ್ರಧಾನಿ ಮೋದಿ ಭಾವುಕರಾದ ಘಟನೆ ನಡೆದಿದೆ.
Read More » -
Latest
13 ನಕ್ಸಲರಲು ಎನ್ ಕೌಂಟರ್ ಗೆ ಬಲಿ
ಮಹಾರಾಷ್ಟ್ರದ ಗಡ್ ಚಿರೋಲಿಯಲ್ಲಿ ಪೊಲೀಸರು ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ 13 ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
Read More » -
Latest
ಲೈಂಗಿಕ ದೌರ್ಜನ್ಯ ಕೇಸ್; ತೆಹಲ್ಕಾ ಮಾಜಿ ಸಂಪಾದಕನಿಗೆ ಬಿಗ್ ರಿಲೀಫ್
ಸಹೋದ್ಯೋಗಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್ ಪಾಲ್ ನನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಗೋವಾ ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ.
Read More » -
Kannada News
ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ
ಮಾಜಿ ಕೇಂದ್ರ ಸಚಿವ, ರೈತ ನಾಯಕ ಬಾಬಾಗೌಡ ಪಾಟೀಲ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
Read More »



