Havyaka habba
-
Latest
*BBC ಕಚೇರಿ ಮೇಲೆ IT ಅಧಿಕಾರಿಗಳ ದಿಢೀರ್ ದಾಳಿ*
ಬ್ರಿಟಿಷ್ ಬ್ರಾಡ್ ಕಾಸ್ಟಿಂಗ್ ಸರ್ವಿಸ್-BBC ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Read More » -
Latest
*4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ; ಅಮಿತ್ ಶಾ*
ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ಅಮಿತ್ ಶಾ ತಿಳಿಸಿದ್ದಾರೆ.
Read More » -
Latest
ನಟ ಯಶ್, ರಿಷಭ ಶೆಟ್ಟಿ ಸೇರಿ ಹಲವು ಸೆಲೆಬ್ರಿಟಿಗಳೊಂದಿಗೆ ಪ್ರಧಾನಿ ಮೋದಿ ಭೇಟಿ
'ಎರೋ ಇಂಡಿಯಾ' ಉದ್ಘಾಟನೆಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ರಾಜಭವನದಲ್ಲಿ ಕೆಲವು ಸಾಮಾಜಿಕ ಮಾಧ್ಯಮ ಪ್ರಭಾವಿಗಳ ಜೊತೆಗೆ ನಟರಾದ ಯಶ್ ಮತ್ತು ರಿಷಬ್ ಶೆಟ್ಟಿ …
Read More » -
Latest
5 ಚಿನ್ನ, 2 ಬೆಳ್ಳಿ ಪದಕ ಗೆದ್ದ ನಟ ಆರ್. ಮಾಧವನ್ ಪುತ್ರ
ನಟ ಮಾಧವನ್ ಅವರ ಪುತ್ರ ವೇದಾಂತ್ ಮಾಧವನ್ ಖೇಲೋ ಇಂಡಿಯಾ ಗೇಮ್ಸ್ನಲ್ಲಿ 5 ಚಿನ್ನ ಮತ್ತು 2 ಬೆಳ್ಳಿ ಸೇರಿದಂತೆ ಒಟ್ಟು 7 ಪದಕಗಳನ್ನು ಗೆದ್ದಿದ್ದಾರೆ.
Read More » -
Latest
ಮಾರ್ಚ್ ನಲ್ಲಿ ಸಿದ್ಧಗೊಳ್ಳಲಿವೆ ದೇಶದ ಮೊದಲ 22 ಸ್ಮಾರ್ಟ್ ಸಿಟಿಗಳು
ಸರಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ಮೊದಲ 22 ನಗರಗಳು ಬರುವ ಮಾರ್ಚ್ ತಿಂಗಳೊಳಗೆ ಸಿದ್ಧಗೊಳ್ಳಲಿವೆ.
Read More » -
Latest
ನಟಿ ಚಾಹತ್ ಖನ್ನಾಗೆ 100 ಕೋಟಿ ರೂ. ಲೀಗಲ್ ನೋಟಿಸ್ ಕಳಿಸಿದ ಕಾನ್ ಮ್ಯಾನ್
ತನ್ನ ಮಾನಹಾನಿ ಹೇಳಿಕೆ ನೀಡಿದ ಆರೋಪದಡಿ ನಟಿ ಚಾಹತ್ ಖನ್ನಾ ಅವರಿಗೆ ಸುಕೇಶ್ 100 ಕೋಟಿ ರೂ. ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ.
Read More » -
Latest
*ಸಿಲಿಂಡರ್ ಸ್ಫೋಟ; ನವಜಾತ ಶಿಶು ಸೇರಿ ಇಬ್ಬರು ಮಕ್ಕಳ ದುರ್ಮರಣ*
ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡು ನವಜಾತ ಶಿಶು ಸೇರಿದಂತೆ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದ ಸೆಕ್ಟರ್ 8ರಲ್ಲಿ ನಡೆದಿದೆ.
Read More » -
Latest
ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡ ಕನ್ನಡಿಗ
ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ, ಕನ್ನಡಿಗ ಜಸ್ಟೀಸ್ ಎಸ್. ಅಬ್ದುಲ್ ನಜೀರ್ ಅವರು ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.
Read More » -
Latest
ತಳ್ಳುಗಾಡಿಯಲ್ಲಿ ಅಸ್ವಸ್ಥ ತಂದೆಯನ್ನು ಸಾಗಿಸಿದ 6 ವರ್ಷದ ಬಾಲಕ
ಅಸಹಾಯಕರು ಶವವನ್ನು ಹೆಗಲಲ್ಲಿ ಹೊತ್ತೊಯ್ದ, ಅಸ್ವಸ್ಥರನ್ನು ಕಂಬಳಿಯಲ್ಲಿ ಸುತ್ತಿ ಹೊತ್ತು ಹೋಗುವ ಘಟನೆಗಳೆಲ್ಲ ಈ ಹಿಂದೆ ನಡೆದಿದ್ದು ನಾಗರಿಕ ಜಗತ್ತಿನ ಮನ ಕಲಕಿವೆ.
Read More » -
Latest
ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ್ ಬೈಸ್ ನೇಮಕ
ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ್ ಬೈಸ್ ಅವರನ್ನು ನೇಮಕ ಮಾಡಲಾಗಿದೆ.
Read More »