Havyaka habba
-
Latest
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲು
ಟೀಂ ಇಂಡಿಯಾ ಮಾಜಿ ನಾಯಕ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.
Read More » -
Latest
ಕೋವಿಡ್ ಲಸಿಕೆ ಪಡೆದ 14 ವೈದ್ಯರಲ್ಲಿ ಸೋಂಕು ಪತ್ತೆ
ಕೋವಿಡ್ ಲಸಿಕೆ ಪಡೆದ 14 ವೈದ್ಯರಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವ ಘಟನೆ ರೋಹ್ಟಕ್ ನ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದೆ.
Read More » -
Latest
ಕೊರೊನಾ ಸೋಂಕಿಗೆ ತುತ್ತಾದ ಬಾಲಿವುಡ್ ನಟಿ ಆಲಿಯಾ ಭಟ್
ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ಬಾಲಿವುಡ್ ಬೆಡಗಿ ಆಲಿಯಾ ಭಟ್ ಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
Read More » -
Latest
ಈಶ್ವರಪ್ಪ ನಡೆಗೆ ಅರುಣ್ ಸಿಂಗ್ ಅಸಮಾಧಾನ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬಹಿರಂಗ ಪತ್ರ ಬರೆದು, ವರಿಷ್ಠರಿಗೆ ದೂರು ನೀಡಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅಸಮಾಧಾನ…
Read More » -
Latest
ಇನ್ಮುಂದೆ ರಾತ್ರಿ ಮೊಬೈಲ್ ಚಾರ್ಜ್ ಮಾಡುವುದು ನಿಷೇಧ
ಇತ್ತೀಚಿನ ದಿನಗಳಲ್ಲಿ ರೈಲಿನಲ್ಲಿ ಬೆಂಕಿ ಅವಘಡಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆ ರೈಲಿನಲ್ಲಿ ಮೊಬೈಲ್ ಚಾರ್ಜ್ ಮಾಡುವುದನ್ನು ನಿಷೇಧಿಸಲಾಗಿದೆ.
Read More » -
Latest
ಲೇಡಿ ಸಿಂಗಂ ಖ್ಯಾತಿಯ ಅರಣ್ಯಾಧಿಕಾರಿ ನಿಗೂಢ ಸಾವು; ಹಿರಿಯ ಅಧಿಕಾರಿ ಅಮಾನತು
ಮಹಾರಾಷ್ಟ್ರದ ಲೇಡಿ ಸಿಂಗಂ ಖ್ಯಾತಿಯ ಅರಣ್ಯಾಧಿಕಾರಿ ದೀಪಾಲಿ ಚೌವ್ಹಾಣ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿ ಎಂ ಎಸ್ ರೆಡ್ದಿಯನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ…
Read More » -
Latest
ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; ಬೆಂಕಿ ನಂದಿಸಿ ವಾಪಸ್ ಆಗುತ್ತಿದ್ದ ವೇಳೆ ಅಗ್ನಿಶಾಮಕ ಅಧಿಕಾರಿ ಸಾವು
ಪುಣೆಯ ಫ್ಯಾಶನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭಸಿದ್ದು, ಬೆಂಕಿ ನಂದಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಕರ್ತವ್ಯನಿರತ ಅಗ್ನಿಶಾಮಕ ಅಧಿಕಾರಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
Read More » -
Latest
ಲೇಡಿ ಸಿಂಗಂ ಖ್ಯಾತಿಯ ಅರಣ್ಯಾಧಿಕಾರಿ ಆತ್ಮಹತ್ಯೆ
ಮಹಿಳಾ ಅರಣ್ಯಾಧಿಕಾರಿ ದೀಪಾಲಿ ಚೌವ್ಹಾಣ್ ಮೊಹೈತ್ ಗುಂಡು ಹಾರಿಸಿಕೊಮ್ಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಮೇಲ್ಘಟ್ ನಲ್ಲಿ ನಡೆದಿದೆ.
Read More » -
Latest
ಸಚಿನ್ ತೆಂಡೂಲ್ಕರ್ ಗೆ ಕೊರೊನಾ ಸೋಂಕು
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ತೆಂಡೂಲ್ಕರ್ ತಮಗೆ ಕೊರೊನ ಅಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದಾರೆ.
Read More » -
Latest
ಆಸ್ಪತ್ರೆಗೆ ದಾಖಲಾದ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಅನಾರೋಗ್ಯ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Read More »