Havyaka habba
-
Latest
ಅದ್ಧೂರಿ ಮದುವೆಗೆ ಹೋಗಿ ಕೊರೊನಾ ಸೋಂಕು ತಂದ ನೂರು ಜನರು
ಅದ್ಧೂರಿ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ 100 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿರುವ ಘಟನೆ ಡೆಹ್ರಾಡೂನ್ ನಲ್ಲಿ ನಡೆದಿದೆ.
Read More » -
Latest
5 ವರ್ಷದ ಮಗುವಿನ ಮೇಲೆ ಅತ್ಯಾಚಾರ; ಸ್ಮಶಾನದಲ್ಲಿ ಕೃತ್ಯ
ಮನೆಯಲ್ಲಿದ್ದ 5 ವರ್ಷದ ಮಗುವನ್ನು ಅಪಹರಿಸಿ ಸ್ಮಶಾನಕ್ಕೆ ಕೊಂಡೊಯ್ದು ಅತ್ಯಾಚಾರವೆಸಗಿರುವ ಘೋರ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
6 ಕೋಟಿ ರೂ ಮೌಲ್ಯದ ಹೆರಾಯಿನ್ ಪತ್ತೆ
ಮುಂಬೈನಲ್ಲಿ ಬೃಹತ್ ಮಾದಕ ವಸ್ತು ಜಾಲವನ್ನು ಭೇದಿಸಿರುವ ಕೇಂದ್ರ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಬರೋಬ್ಬರಿ 6 ಕೋಟಿ ರೂ ಮೌಲ್ಯದ ಹೆರಾಯಿನ್ ವಶಕ್ಕೆ ಪಡೆದಿದ್ದಾರೆ.
Read More » -
Latest
ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆಯೇ ಹರಿದ ಬಸ್
ಬಸ್ ಗೆ ಕಾಯುತ್ತಿದ್ದವರ ಮೇಲೆ ಬಸ್ ಹರಿದ ಪರಿಣಾಮ ಐವರು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಕಾಂಡೋಮ್ ಜಾಹೀರಾತು ಪ್ರಸಾರಕ್ಕೆ ಹೈಕೋರ್ಟ್ ಕಿಡಿ
ಟಿವಿಯಲ್ಲಿ ಪ್ರಸಾರವಾಗುವ ಕಾಂಡೋಮ್ ಜಾಹಿರಾತು ಬಗ್ಗೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಹೇಳಿದೆ.
Read More » -
Latest
ಹೈಕೋರ್ಟ್ ನ್ಯಾಯಾಧೀಶರಾಗಿ ಒಟ್ಟಿಗೆ ಪ್ರಮಾಣವಚನ ಸ್ವೀಕರಿಸಿದ ಪತಿ-ಪತ್ನಿ
ಪತಿ-ಪತ್ನಿಯರಿಬ್ಬರೂ ಒಟ್ಟಿಗೆ ಮದ್ರಾಸ್ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿರುವ ಅಪರೂಪದ ಘಟನೆ ನಡೆದಿದೆ.
Read More » -
Latest
ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ
14 ವರ್ಷದ ಮಗಳ ಮೇಲೆಯೇ ತಂದೆಯೊಬ್ಬ 9 ತಿಂಗಳ ಕಾಲ ನಿರಂತರ ಅತ್ಯಾಚಾರ ನಡೆಸಿರುವ ಘೋರ ಘಟನೆ ಗುಜರಾತ್ ನ ವಡೋದರಾ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಡಿಸೆಂಬರ್ 31ಕ್ಕೆ ರಜನಿಕಾಂತ್ ಹೊಸ ಪಕ್ಷ ಘೋಷಣೆ
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಪ್ರವೇಶದ ಬಗ್ಗೆ ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಡಿಸೆಂಬರ್ 31ರಂದು ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.
Read More » -
Latest
ಪಿಎಫ್ ಐ ರಾಷ್ಟ್ರೀಯ ಕಾರ್ಯದರ್ಶಿ ಮನೆ ಮೇಲೆ ಇಡಿ ದಾಳಿ
ಪೊಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಅಧ್ಯಕ್ಷ ಸಲಾಂ ಮತ್ತು ಪಿಎಫ್ ಐ ರಾಷ್ಟ್ರೀಯ ಕಾರ್ಯದರ್ಶಿ ನಸರುದ್ದೀನ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Read More » -
Latest
ಕಿಂಗ್ ಆಫ್ ಸ್ಪೈಸಸ್ ಖ್ಯಾತಿಯ ಧರಮ್ ಪಾಲ್ ಗುಲಾಟಿ ವಿಧಿವಶ
ಜನಪ್ರಿಯ ಮಸಾಲಾ ಸಂಸ್ಥೆ ಎಂಡಿಹೆಚ್ ಸಂಸ್ಥೆ ಮಾಲೀಕ ಧರಮ್ ಪಾಲ್ ಗುಲಾಟಿ ವಿಧಿವಶರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು.
Read More »