Havyaka habba
-
Latest
ಸಿಎಂ ಡೆಪ್ಯೂಟಿ ಸಕ್ರೆಟರಿ ಬಂಧನ
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸ್ ಘಡ ಮುಖ್ಯಮಂತ್ರಿಗಳ ಉಪಕಾರ್ಯದರ್ಶಿಯನ್ನು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಬಂಧಿಸಿದ್ದಾರೆ.
Read More » -
Latest
ಕೇಂದ್ರ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಸರಸ್ವತಿ ಬಂಧನಕ್ಕೆ ಕೋರ್ಟ್ ಆದೇಶ
ಕೇಂದ್ರದ ಬಿಜೆಪಿ ಸರಕಾರದ ಮಾಜಿ ಸಚಿವ ಚಿನ್ಮಯಾನಂದ ಸರಸ್ವತಿ ಅವರನ್ನು ಬಂಧಿಸುವಂತೆ ಉತ್ತರ ಪ್ರದೇಶದ ನ್ಯಾಯಾಲಯ ಪೊಲೀಸರಿಗೆ ಸೂಚನೆ ನೀಡಿದೆ.
Read More » -
Latest
ವಾಣಿಜ್ಯ ನಗರಿಯಲ್ಲಿ ಕರ್ಫ್ಯೂ ಜಾರಿ; ಹೈ ಅಲರ್ಟ್ ಘೋಷಣೆ
ಕ್ರಿಸ್ ಮಸ್ ಹಬ್ಬ, ಹೊಸ ವರ್ಷಾಚರಣೆಗೆ ಇನ್ನೂ ಹಲವು ದಿನ ಬಾಕಿ ಇರುವಾಗಲೇ ವಾಣಿಜ್ಯ ನಗರಿ ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
Read More » -
Latest
ಭಾರತದಲ್ಲಿ ಅತಿ ಹೆಚ್ಚು ಮಹಿಳಾ ಉದ್ಯೋಗಿಗಳನ್ನು ಹೊಂದಿರುವ ಕಂಪನಿಗಳು ಯಾವುವು ಗೊತ್ತೇ?
ಭಾರತದಲ್ಲಿ ಅತಿ ಹೆಚ್ಚು ಮಹಿಳಾ ಉದ್ಯೋಗಿಗಳನ್ನುಹೊಂದಿರುವ ಕಂಪನಿಗಳ ಪಟ್ಟಿಯೊಂದು ಬಿಡುಗಡೆಗೊಂಡಿದೆ.
Read More » -
Latest
ಜೆಎನ್ಯು ಕ್ಯಾಂಪಸ್ ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಘೋಷಣೆ
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು) ಕ್ಯಾಂಪಸ್ನ ಹಲವಾರು ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಘೋಷಣೆಗಳನ್ನು ಬರೆದು ವಿರೂಪಗೊಳಿಸಿರುವ ಘಟನೆ ನಡೆದಿದೆ.
Read More » -
Latest
ನಟ ವಿಜಯ್ ದೇವರಕೊಂಡಗೆ ಇಡಿ ವಿಚಾರಣೆ
ಬಾಲಿವುಡ್ ನ 'ಲೈಗರ್' ಚಿತ್ರಕ್ಕೆವಿದೇಶದಿಂದ ಧನಸಹಾಯಕ್ಕಾಗಿ ವಿಜಯ್ ದೇವರಕೊಂಡ ಅವರನ್ನು ಇಡಿ ಸುದೀರ್ಘ ವಿಚಾರಣೆಗೆ ಗುರಿಪಡಿಸಿದೆ.
Read More » -
Latest
ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ಭೇಟಿ ಮಾಡಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಿರಿಯ ವಕೀಲ ಫಾಲಿ .ಎಸ್. ನಾರಿಮನ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿದರು.
Read More » -
Latest
ಮಹಾರಾಷ್ಟ್ರದ ಗಡಿಯಲ್ಲಿ ಕನ್ನಡದ ಕಹಳೆ; ನಮ್ಮನ್ನೂ ಕರ್ನಾಟಕ್ಕೆ ಸೇರಿಸಿ ಎಂದ ಸಿದ್ಧನಾಥ ಗ್ರಾಮಸ್ಥರು
ಕರ್ನಾಟಕ-ಮಹಾರಷ್ಟ್ರ ಗಡಿ ವಿವಾದ ತೀವ್ರಗೊಳ್ಳುತ್ತಿದ್ದು, ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಕನ್ನಡಿಗರು ಕರ್ನಾಟಕಕ್ಕೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.
Read More » -
Latest
ಏಮ್ಸ್ ಆಸ್ಪತ್ರೆ ಸರ್ವರ್ ಆರನೇ ದಿನವೂ ಸ್ತಬ್ಧ; 200 ಕೋಟಿ ಕ್ರಿಪ್ಟೋ ಕರೆನ್ಸಿಗೆ ಬೇಡಿಕೆಯಿಟ್ಟ ಹ್ಯಾಕರ್ ಗಳು
ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಸರ್ವರ್ ಸತತ ಆರನೇ ದಿನವೂ ಸಂಪರ್ಕದಿಂದ ಹೊರಗುಳಿದಿದ್ದು, ಹ್ಯಾಕರ್ಗಳು 200 ಕೋಟಿ ರೂಪಾಯಿ ಕ್ರಿಪ್ಟೋಕರೆನ್ಸಿಗೆ ಬೇಡಿಕೆ ಇಟ್ಟಿದ್ದಾರೆ…
Read More » -
Latest
ಗಡಿ ವಿವಾದ: ಹಿರಿಯ ವಕೀಲ ಮುಕುಲ್ ರೋಹ್ಟಗಿ ಭೇಟಿಯಾದ ಸಿಎಂ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
Read More »