Politics

*ಸೂರಜ್ ರೇವಣ್ಣಗೆ ಮತ್ತೆ ಜೈಲುವಾಸವೇ ಗತಿ: ಜಾಮೀನು ಅರ್ಜಿ ವಜಾ*

ಪ್ರಗತಿವಾಹಿನಿ ಸುದ್ದಿ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸೂರಜ್ ರೇವಣ್ಣ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

Home add -Advt

ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಎಂಎಲ್ ಸಿ ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸೂರಜ್ ಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.

Related Articles

Back to top button