heavy rain
-
Latest
ಗಾಂಧೀಜಿ ಪುತ್ಥಳಿ ಧ್ವಂಸ; ವೇದನೆ ವ್ಯಕ್ತಪಡಿಸಿದ ಭಾರತ
ಮಹಾತ್ಮಾ ಗಾಂಧೀಜಿ ಪುತ್ಥಳಿ ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಭಾರತ ತೀವ್ರ ವೇದನೆ ವ್ಯಕ್ತಪಡಿಸಿದೆ.
Read More » -
Latest
45 ಹ್ಯಾಂಡ್ ಗನ್ ಗಳೊಂದಿಗೆ ಸಿಕ್ಕಿಬಿದ್ದ ದಂಪತಿ
ಬರೊಬ್ಬರಿ 45 ಹ್ಯಾಂಡ್ ಗನ್ ಗಳನ್ನು ಕಳ್ಳಸಾಗಾಟ ಮಾಡುತ್ತಿದ್ದ ದಂಪತಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಂ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿದ್ದಾರೆ.
Read More » -
Latest
ಭರ್ಜರಿ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ
ಕೆನ್ನಿಂಗ್ಟನ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.
Read More » -
Latest
ಮೃತಪಟ್ಟ ಇಬ್ಬರಿಗೆ ತಳೀಯವಾಗಿ ಮಾರ್ಪಡಿಸಿದ ಹಂದಿಗಳ ಹೃದಯ ಕಸಿ
ಇತ್ತೀಚೆಗೆ ಮೃತಪಟ್ಟ ಇಬ್ಬರು ವ್ಯಕ್ತಿಗಳಿಗೆ ತಳೀಯವಾಗಿ ಮಾರ್ಪಡಿಸಿದ ಹಂದಿಗಳ ಹೃದಯಗಳನ್ನು ಯಶಸ್ವಿಯಾಗಿ ಕಸಿ ಮಾಡಲಾಗಿದೆ.
Read More » -
Latest
ಶ್ರೀಲಂಕಾ: ತುರ್ತು ಪರಿಸ್ಥಿತಿ ಘೋಷಣೆ
ಆರ್ಥಿಕ ಬಿಕ್ಕಟ್ಟಿನಿಂದ ಸಂಕಷ್ಟಕ್ಕೀಡಾಗಿರುವ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ ಎಂದು ಲಂಕಾ ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.
Read More » -
Latest
ಬಾರ್ ನಲ್ಲಿ ಗುಂಡಿನ ದಾಳಿ; 14 ಜನರು ದುರ್ಮರಣ
ದುಷ್ಕರ್ಮಿಯೊಬ್ಬ ಬಾರ್ ನಲ್ಲಿ ಮನಬಂದಂತೆ ನಡೆಸಿದ ಗುಂಡಿನ ದಾಳಿಯಲ್ಲಿ 14 ಜನರು ಮೃತಪಟ್ಟ ಘಟನೆ ದಕ್ಷಿಣ ಆಫ್ರಿಕಾದ ಸೊವೆಟೊ ಪಟ್ಟಣದಲ್ಲಿ ನಡೆದಿದೆ.
Read More » -
Latest
ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿ ಜನರ ಆಕ್ರೋಶ; ರಾಜೀನಾಮೆ ಘೋಷಿಸಿದ ವಿಕ್ರಮಸಿಂಘೆ
ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ಕಂಗೆಟ್ಟ ನಾಗರಿಕರು ಸರ್ಕಾರದ ವಿರುದ್ಧ ದಂಗೆ ಎದ್ದಿದ್ದು, ಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ನಿವಾಸಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More » -
Latest
ಗುಂಡಿನ ದಾಳಿಗೆ ಬಲಿಯಾದ ಜಪಾನ್ ಮಾಜಿ ಪ್ರಧಾನಿ
ದುಷ್ಕರ್ಮಿಗಳ ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
Read More » -
Latest
ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ
ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
Read More » -
Latest
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ
ಬ್ರಿಟನ್ ಪ್ರಧಾನಿ ಹುದ್ದೆಗೆ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಿದ್ದಾರೆ. ಹಗರಣಗಳ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಒತ್ತಡಕ್ಕೆ ಮಣಿದು ಪ್ರಧಾನಿ ಹುದ್ದೆಗೆ ಬೋರಿಸ್ ಜಾನ್ಸನ್ ರಾಜೀನಾಮೆ ಘೋಷಿಸಿದ್ದಾರೆ.
Read More »