heavy rain
-
ಸಾಲದ ಸುಳಿಯಿಂದಾಗಿ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಯೆಸ್ ಬ್ಯಾಂಕ್
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಯೆಸ್ ಬ್ಯಾಂಕ್ ಆಡಳಿತ ಮಂಡಳಿಯನ್ನು ಆರ್ಬಿಐ ತನ್ನ ಸುಪರ್ದಿಗೆ ಪಡೆದುಕೊಂಡಿದೆ.
Read More » -
ಕೇರಳದಲ್ಲಿ ಕೊರೊನಾ ವೈರಸ್ ಸೊಂಕಿನ ಮತ್ತೊಂದು ಪ್ರಕರಣ ಪತ್ತೆ
ವಿಶ್ವಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಕರೋನಾ ಸೋಂಕು ತಗುಲಿರುವ ಮತ್ತೊಂದು ಪ್ರಕರಣ ಕೇರಳದಲ್ಲಿ ಪತ್ತೆಯಾಗಿದೆ.
Read More » -
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
Read More » -
ಕೃಷಿ ಕ್ಷೇತ್ರದ ಅಭಿವೃದ್ಧಿಗೆ 16 ಅಂಶಗಳ ಯೋಜನೆ
2020-21ನೇ ಸಾಲಿನ ಬಜೆಟ್ ಮಂಡಿಸಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೃಷಿ ವಲಯದ ಅಭಿವೃದ್ಧಿಗೆ 16 ಅಂಶಗಳ ಯೋಜನೆಗಳನ್ನು ಘೋಷಿಸಿದ್ದಾರೆ.
Read More » -
ಕೇಂದ್ರ ಬಜೆಟ್ 2020-21
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2020-21ನೇ ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
Read More » -
ಕೇಂದ್ರ ಬಜೆಟ್ ಮಂಡನೆ ಮೇಲೆ ಹೆಚ್ಚಿದ ನಿರೀಕ್ಷೆ
ದೇಶದ ಆರ್ಥಿಕತೆ ಸಂಪೂರ್ಣ ಕುಸಿದಿರುವ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ 2ರ ಮೊದಲ ಬಜೆಟ್ ಇಂದು ಮಂಡನೆಯಾಗಲಿದೆ.
Read More » -
ಕೇಂದ್ರ ಸರ್ಕಾರದ ಸಾಧನೆಗೆ ರಾಷ್ಟ್ರಪತಿ ಫುಲ್ ಮಾರ್ಕ್ಸ್
ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಫುಲ್ ಮಾರ್ಕ್ಸ್ ನೀಡಿದ್ದಾರೆ.
Read More » -
ಸಂಸತ್ ಬಜೆಟ್ ಅಧಿವೇಶನ ಆರಂಭ
ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜಂಟಿ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡುತ್ತಿದ್ದಾರೆ.
Read More » -
ರಾಜ್ಪಥ್ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಧ್ವಜಾರೋಹಣ
71ನೇ ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ದೆಹಲಿಯ ರಾಜ್ಪಥ್ನಲ್ಲಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿದರು.
Read More »
