honnihala village
-
Latest
ಮತ್ತೆ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ್ ಬೊಮ್ಮಾಯಿ ನಾಳೆ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದು, ಈ ವೇಳೆ ಹೈಕಮಾಂಡ್ ಭೇಟಿಯಾಗಿ ಹಲವು ವಿಷಯ ಚರ್ಚಿಸುವ ಸಾಧ್ಯತೆ ದಟ್ಟವಾಗಿದೆ.
Read More » -
Latest
ರೈತ ಮಕ್ಕಳಿಗಾಗಿ ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ "ಮುಖ್ಯಮಂತ್ರಿ ರೈತ ವಿದ್ಯಾನಿಧಿ" ಯೋಜನೆಗೆ ಚಾಲನೆ ನೀಡಿದರು.
Read More » -
Latest
ಪ್ರಾಥಮಿಕ ಶಾಲೆಗಳ ಆರಂಭ ವಿಚಾರ; ಸಿಎಂ ಸ್ಪಷ್ಟನೆ
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸದ್ಯಕ್ಕೆ 1ರಿಂದ 5ನೇ ತರಗತಿವರೆಗೆ ಶಾಲೆಗಳ ಆರಂಭದ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
Read More » -
Latest
ಗಣೇಶೋತ್ಸವಕ್ಕೆ ಹೊಸ ಗೈಡ್ ಲೈನ್
ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿರುವ ರಾಜ್ಯ ಸರ್ಕಾರ ಸರಳವಾಗಿ ಗಣೇಶ ಹಬ್ಬ ಆಚರಿಸುವಂತೆ ಸೂಚನೆ ನೀಡಿದೆ.
Read More » -
Latest
ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ
ಕೊರೊನಾ ಆತಂಕದ ನಡುವೆ ಸಾರ್ವಜನಿಕ ಗಣೇಷೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಲು ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದೆ.
Read More » -
Latest
15 ದಿನದೊಳಗೆ ಆಧಾರ್ ಕಾರ್ಡ್ ಲಿಂಕ್ ಗೆ ಸಿಎಂ ಬೊಮ್ಮಾಯಿ ಸೂಚನೆ
ರಾಜ್ಯದಲ್ಲಿ ವಿವಿಧ ಗ್ರಾಮೀಣ ವಸತಿ ಯೋಜನೆಗಳಡಿ, 4.09 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಬಾಕಿ ಇರುವ 1.67 ಲಕ್ಷ ಮನೆಗಳಿಗೆ ಮುಂದಿನ 15 ದಿವಸದೊಳಗೆ ಜಿಪಿಎಸ್ ಅಪ್…
Read More » -
Latest
ಮೂರು ಇಲಾಖೆಗಳ ಪ್ರಗತಿ ಪರಿಶೀಲನೆ; ಹಲವು ಮಹತ್ವದ ನಿರ್ಧಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಯಿತು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕುರಿತು ವಿಸ್ತೃತವಾಗಿ…
Read More » -
Latest
ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡರು.
Read More » -
Latest
ಸಿಎಂ ಬೊಮ್ಮಾಯಿ ನಿವಾಸದಲ್ಲಿ ಮೊಬೈಲ್ ನಿಷೇಧ
ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಹೊಸ ಯೋಜನೆಗಳನ್ನು ಘೋಷಿಸಿ ಗಮನ ಸೆಳೆದಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಇದೀಗ ಮತ್ತೊಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ.
Read More » -
Latest
ಅಮೃತ ಮಹೋತ್ಸವ: 11 ಹೊಸ ಯೋಜನೆಗಳ ಘೋಷಣೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿ ನೆನಪಿಗೆ ಹಲವು ಹೊಸ ಜನಪರ ಯೋಜನೆಗಳನ್ನು ಘೋಷಿಸಿದರು.
Read More »