Politics

*ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಜಾಮೀನು ಪಡೆಯಲು ಮುಂದಾದ ಹೆಚ್.ಡಿ.ರೇವಣ್ಣ*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜಾಮೀನು ಪಡೆಯಲು ರೇವಣ್ಣ ಮುಂದಾಗಿದ್ದಾರೆ.

Home add -Advt

ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಮಹಿಲೆ ಕಿಡ್ನ್ಯಾಪ್ ಕೇಸ್ ದಾಖಲಾಗಿತ್ತು. ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಬಂಧನವಾಗಿದ್ದ ರೇವಣ್ಣ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿಯೂ ಜಾಮೀನು ಪಡೆಯಲು ರೇವಣ್ಣ ಯತ್ನಿಸಿದ್ದಾರೆ.

ನ್ಯಾಯಾಧೀಶರ ಮುಂದೆ ಜಾಮೀನು ಕೋರಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ಹೆಚ್.ಡಿ.ರೇವಣ್ಣ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗಿತ್ತು.

Related Articles

Back to top button