Karnataka News

*ಕೋವಿಡ್ ಹಗರಣ ತನಿಖೆ CIDಗೆ ವಹಿಸಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಕೋವಿಡ್ ಹಗರಣ ಸಂಬಂಧ ವಿಶೇಷ ತನಿಖಾ ತಂಡ ರಚಿಸಲು ಮುಂದಾಗಿದ್ದ ರಾಜ್ಯ ಸರ್ಕಾರ ಇದೀಗ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿ ಎರಡು ತಿಂಗಳ ಬಳಿಕ ರಾಜ್ಯ ಸರ್ಕಾರ ಕೋವಿಡ್ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.

Home add -Advt

ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈ ಎಸ್ ಪಿ ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ.

Related Articles

Back to top button