inaguaration
-
Latest
ನಾಳೆ SSLC ಫಲಿತಾಂಶ: ಸಮಯ ತಿಳಿಸಿದ ಸಚಿವ ನಾಗೇಶ್
ನಾಳೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್.ಎಸ್.ಎಸ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಿದೆ. ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಸೈಟ್ ಗೆ ಭೇಟಿ ನೀಡಬಹುದು.
Read More » -
Latest
SSLC ಪರೀಕ್ಷಾ ಫಲಿತಾಂಶ: ದಿನಾಂಕ ಪ್ರಕಟ
ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಮೇ 19ರಂದು ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
Read More » -
Latest
SSLC ಮಾದರಿಯಲ್ಲಿಯೇ ದ್ವಿತೀಯ ಪಿಯು ಪರೀಕ್ಷೆ; ಹಿಜಾಬ್ ಗೆ ನೋ ಎಂಟ್ರಿ
ದ್ವಿತೀಯ ಪಿಯು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
Read More » -
Latest
ಪಠ್ಯದಿಂದ ಟಿಪ್ಪು ವಿಚಾರ ಕೈಬಿಡುವ ವಿಚಾರ: ಶಿಕ್ಷಣ ಸಚಿವರ ಸ್ಪಷ್ಟನೆ
ಪಠ್ಯದಿಂದ ಟಿಪ್ಪು ಸುಲ್ತಾನ್ ವಿಚಾರವನ್ನು ನಾವು ಕೈಬಿಡುತ್ತಿಲ್ಲ. ಊಹಿಸಿ ಬರೆದ ಕೆಲ ಅಂಶಗಳನ್ನು ನಾವು ತೆಗೆದುಹಾಕುತ್ತಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
Read More » -
Latest
ಹಿಜಾಬ್ ತೆಗೆದು ಪರೀಕ್ಷೆಗೆ ಹಾಜರಾಗಿ; ಶಿಕ್ಷಣ ಸಚಿವರ ಸೂಚನೆ
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್.ಎಸ್.ಎಲ್.ಸಿ ಪರೀಕ್ಷೆ ನಾಳೆಯಿಂದ ಆರಂಭವಾಗುತ್ತಿದ್ದು, ಸರ್ಕಾರದ ಸಮವಸ್ತ್ರ ನೀತಿ ಅನ್ವಯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
Read More » -
Latest
ಮದರಸಾಗಳೂ ಶಿಕ್ಷಣ ಪದ್ಧತಿಗೆ; ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ
ಮದರಸಾಗಳಲ್ಲಿ ಇಂದು ವೃತ್ತಿಪರ ಶಿಕ್ಷಣ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಮದರಸಾಗಳು ಕೇಳಿದರರೆ ಔಪಚಾರಿಕ ಶಿಕ್ಷಣ ನೀಡಲು ನಾವು ಸಿದ್ಧ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
Read More » -
Latest
15,000 ಶಿಕ್ಷಕರ ನೇಮಕ ; ನೇಮಕಾತಿ ಪ್ರಕ್ರಿಯೆ ವಿವರ ನೀಡಿದ ಸಚಿವ ಬಿ.ಸಿ.ನಾಗೇಶ್
15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
Read More » -
Latest
ಪಠ್ಯಕ್ರಮದಲ್ಲಿ ಭಗವದ್ಗೀತೆ ವಿಚಾರ; ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ರಾಜ್ಯದಲ್ಲಿಯೂ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದು, ಈ ವರ್ಷ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಸೇರಿಸಲ್ಲ ಎಂದು ತಿಳಿಸಿದ್ದಾರೆ.
Read More » -
Kannada News
ನಾಲೆಗಾಗಿ ವಶ ಪಡಿಸಿಕೊಂಡ ಜಮೀನು ವಾಪಸ್ ನೀಡಿ; ಜಿಲ್ಲಾಧಿಕಾರಿಗೆ ರೈತರ ಮನವಿ
ಬಳ್ಳಾರಿ ನಾಲಾ ನಿರ್ಮಾಣಕ್ಕಾಗಿ ಅಕ್ರಮವಾಗಿ ರೈತರ ಜಮೀನು ವಶ
Read More » -
Latest
ಸಚಿವರೇ, ಹಿಂದು ಹೆಣ್ಮಕ್ಳು ಬಿಂದಿ ಇಡ್ತಾರಲ್ಲಾ?; ಶಿಕ್ಷಣ ಸಚಿವರು ನೀಡಿದ ಉತ್ತರವೇನು?
ರಾಜ್ಯದಲ್ಲಿ ಹಿಜಾಬ್ ವಿವಾದ ತಣ್ಣಗಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
Read More »