Indian Politics
-
Kannada News
*ಕೆಂಪುಕೋಟೆಯ ಮೇಲೆ ಮುತ್ತು ಚೆಲ್ಲಿತಲೇ ಪರಾಕ್*: *ದೇವರಗುಡ್ಡದ ಕಾರ್ಣಿಕ ನುಡಿ*
ಪ್ರಗತಿವಾಹಿನಿ ಸುದ್ದಿ: ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಐತಿಹಾಸಿಕ ದೇವರಗುಡ್ಡದಲ್ಲಿ ಮಾಲತೇಶ ಸ್ವಾಮಿಯ ಕಾರ್ಣಿಕೋತ್ಸವ ಭಕ್ತಿಭಾವದಿಂದ ನೆರವೇರಿದೆ. ಈ ಬಾರಿ ಗೊರವಯ್ಯ ನಾಗಪ್ಪ ಅಜ್ಜ ಉರ್ಮಿ ನುಡಿದ…
Read More » -
Kannada News
*ಬಾಂಗ್ಲಾದೇಶ ಹೋರಾಟವೇ ಭಾರತದ ಯುವಕರಿಗೆ ಸ್ಫೂರ್ತಿ*: *ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಕಿಡಿ*
ಪ್ರಗತಿವಾಹಿನಿ ಸುದ್ದಿ: ಭಾರತದಲ್ಲಿ ಸರ್ಕಾರ ಬದಲಾವಣೆಯಾಗಬೇಕು ಎಂಬ ಚರ್ಚೆಯ ನಡುವೆ ಬಾಂಗ್ಲಾದೇಶದ ಹೋರಾಟದ ವಿಚಾರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಎಸ್ಐಆರ್ ವಿರೋಧಿ ಹೋರಾಟದ ಮುಂಚೂಣಿಯಲ್ಲಿರುವ ಎಐಎಸ್ಎ ರಾಷ್ಟ್ರೀಯ…
Read More » -
Kannada News
*ಆಡಳಿತ ಬದಲಾವಣೆ ಬಯಸುವುದರಲ್ಲಿ ತಪ್ಪೇನಿದೆ*: ಪ್ರಶಾಂತ್ ಭೂಷಣ್
ಪ್ರಗತಿವಾಹಿನಿ ಸುದ್ದಿ: “ನಾವೆಲ್ಲರೂ ಆಡಳಿತ ಬದಲಾವಣೆಯಾಗಬೇಕು ಎಂದು ಬಯಸುತ್ತಿದ್ದೇವೆ. ಹಾಗೆ ಬಯಸುವುದರಲ್ಲಿ ತಪ್ಪೇನಿದೆ?” ಎಂದು ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್…
Read More » -
Kannada News
*‘ದೇಶವನ್ನು ಯಾಕೆ ಹಾಳು ಮಾಡುತ್ತಿದ್ದೀರಿ?’*: *ವಿಮಾನ ನಿಲ್ದಾಣದಲ್ಲೇ ಅಭಿಜಿತ್ ದೀಪ್ಕೆ ವಿರುದ್ಧ ಆಕ್ರೋಶ!*
ಪ್ರಗತಿವಾಹಿನಿ ಸುದ್ದಿ: ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ವ್ಯಕ್ತಿಯೊಬ್ಬರು ಅವರನ್ನು ತರಾಟೆಗೆ ತೆಗೆದುಕೊಂಡ…
Read More » -
Kannada News
*200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ*: *ರಾಹುಲ್ ಗಾಂಧಿ ಹೊಸ ಬಾಂಬ್!*
ಪ್ರಗತಿವಾಹಿನಿ ಸುದ್ದಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಯನ್ನು ಕಾಂಗ್ರೆಸ್ ಮತ್ತು ‘ಇಂಡಿಯಾ’ ಮೈತ್ರಿಕೂಟ ತೀವ್ರಗೊಳಿಸಿದೆ. ಇಂದು ಸುಪ್ರೀಂ ಕೋರ್ಟ್ವರೆಗೆ ಬೃಹತ್ ಮೆರವಣಿಗೆ ನಡೆಸಲು…
Read More » -
Kannada News
ಇದನ್ನು ಪ್ರಧಾನಿ ಮೋದಿ ನಾಳೆ ಮಂಗಳೂರಲ್ಲಿ ಬಹಿರಂಗಪಡಿಸಲಿ – ಭಾಸ್ಕರ್ ರಾವ್ ಸವಾಲು
ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಬರುತ್ತಿದ್ದಾರೆ. ಸ್ವಾತಂತ್ರ್ಯದ ದಿನ ಕೆಂಪುಕೋಟೆಯ ಮೇಲೆ ಭಾಷಣದ ವೇಳೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ಹೇಳಿದ್ದು ಸ್ವಾಗತಾರ್ಹ. ಆದರೆ ಕರ್ನಾಟಕದ ಬಗ್ಗೆ…
Read More »