Latest

ಸಿಎಂಗೆ ಬೆದರಿಕೆ; ಕಾರು ಚಾಲಕ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಪಣಜಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಬೆದರಿಕೆ ಸಂದೇಶ ರವಾನಿಸಿದ್ದ ಪ್ರಕರಣಕ್ಕೆ ಸಂಬಮ್ಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಶಿಶ್ ಸುರೇಶ್ ನಾಯಕ್ ಬಂಧಿತ ಆರೋಪಿ. ವೃತ್ತಿಯಲ್ಲಿ ಕಾರು ಚಾಲಕನಾಗಿರುವ ಅಶಿಶ್ ಸುರೇಶ್, ಗೋವಾ ಸಿಎಂ ಪ್ರಮೋದ್ ಸಾವಂತ್ ಅವರಿಗೆ ಮೆಸೇಜ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದ ಎನ್ನಲಾಗಿದೆ.

Home add -Advt

ಆರೋಪಿ ಪತ್ತೆಗಾಗಿ ವಿಶೇಷ ತಂದ ರಚನೆ ಮಾಡಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಮೊಬೈಲ್ ವಶಕ್ಕೆ ಪಡೆದಿದ್ದಾರೆ.

Related Articles

Back to top button