Election NewsKannada NewsKarnataka NewsPolitics

*ಇನ್ನೂ ಎರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ ಕಾಂಗ್ರೆಸ್*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಮೊದಲ ಟಿಕೆಟ್ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ ಘೋಷಣೆ ಮಾಡಿದ ಬೆನ್ನಲೆ ಇನ್ನೂ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.‌

Home add -Advt

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ, ಘೋಷಣೆ ಮಾಡಿದ ಬೆನ್ನಲೆ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ. ಶ್ರೀನಿವಾಸ್‌, ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿಗೌಡ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅಭ್ಯರ್ಥಿಗಳಿಗೆ ಬಿ- ಫಾರಂ ವಿತರಿಸಿದ್ದಾರೆ.

ಜೆಡಿಎಸ್‌ ಪಕ್ಷದಿಂದ ಕರೆತರಲಾಗಿದ್ದ ಮುಖಂಡರಿಗೆ ಮೊದಲು ಬಿಫಾರಂ ವಿತರಿಸುವ ಮೂಲಕ ಕಾಂಗ್ರೆಸ್‌ ಪಕ್ಷಾಂತರಿಗಳಿಗೆ ಅಭಯ ಪ್ರಧಾನ ಮಾಡಿದೆ.

Related Articles

Back to top button