jump
-
Latest
ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ರದ್ದು
ಮಹತ್ವದ ಬೆಳವಣಿಗೆಯಲ್ಲಿ ಸಿಬಿಎಸ್ ಇ ಮತ್ತು ಸಿಐಎಸ್ ಸಿಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
Read More » -
Latest
ಜನರ ಸಂಯಮ, ತಾಳ್ಮೆಗೆ ಕೃತಜ್ಞತೆಗಳು ಎಂದ ಪ್ರಧಾನಿ ಮೋದಿ
ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಇಡೀ ದೇಶವೇ ಹೋರಾಡುತ್ತಿದೆ. ಇದು ಶತಮಾನದಲ್ಲೇ ಅತಿ ದೊಡ್ಡ ಸಾಂಕ್ರಾಮಿಕ ರೋಗವಾಗಿದೆ. ಕೊರೊನಾ ವೈರಸ್ ಜೊತೆಗೆ ಚಂಡಮಾರುತವನ್ನು ಎದುರಿಸುತ್ತಿರುವ ಜನರ ಸಂಯಮ,…
Read More » -
Latest
ಬಾಬಾ ರಾಮ್ ದೇವ್ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಿ; ಪ್ರಧಾನಿಗೆ ಪತ್ರ ಬರೆದ ಐಎಂಎ
ಕೊರೊನಾ ಲಸಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಪತಂಜಲಿ ಮುಖ್ಯಸ್ಥ ಬಾಬಾ ರಾಮ್ ದೇವ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳುವಂತೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ)…
Read More » -
Latest
ಲಸಿಕೆ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದ ವಿಪಕ್ಷ ನಾಯಕ
ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿದ್ದು, ಪ್ರಧಾನಿ ಮೋದಿ ಹಾಕುತ್ತಿರುವುದು ನಾಟಕದ ಕಣ್ಣೀರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Read More » -
Latest
ಮತ್ತೆ ಭಾವುಕರಾದ ಪ್ರಧಾನಿ ಮೋದಿ
ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಜೊತೆ ಸಂವಾದ ನಡೆಸುತ್ತಿದ್ದ ವೇಳೆ ಪ್ರಧಾನಿ ಮೋದಿ ಭಾವುಕರಾದ ಘಟನೆ ನಡೆದಿದೆ.
Read More » -
Latest
ದೇಶಾದ್ಯಂತ ಲಾಕ್ ಡೌನ್ ಜಾರಿ?, ಕೇಂದ್ರ ಸಂಪುಟ ಸಭೆ ಇಂದು
ದೇಶಾದ್ಯಂತ ಹೆಚ್ಚುತ್ತಿರುವ ಕೊರೊನಾ 2ನೇ ಅಲೆ ತಡೆಗಟ್ಟಲು ಸಂಪೂರ್ಣ ಲಾಕ್ ಡೌನ್ ಜಾರಿಗೆ ಪ್ರಧಾನಿ ನರೇಂದ್ರ ಮೋದಿ ಮೇಲೆ ಒತ್ತಡಗಳು ಹೆಚ್ಚುತ್ತಿವೆ.
Read More » -
Latest
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ; ಯಾವ ರಾಜ್ಯದಲ್ಲಿ ಯಾರಿಗೆ ಗೆಲುವು
ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರೆ, ತಮಿಳುನಾಡಿನಲ್ಲಿ ದಶಕದ ಬಳಿಕ ಡಿಎಂಕೆ ಜಯಭೇರಿ ಬಾರಿಸಿದೆ.
Read More » -
Latest
ದೇಶವನ್ನು ಲಾಕ್ ಡೌನ್ ನಿಂದ ರಕ್ಷಿಸಿ
ಕೊರೊನಾ ಸೋಂಕಿನ ವಿರುದ್ಧ ದೇಶ ಅತಿದೊಡ್ಡ ಹೋರಾಟ ನಡೆಸುತ್ತಿದೆ. ಕೋರೋನಾ ಎರಡನೇ ಅಲೆ ತೂಫಾನ್ ರೀತಿ ಬಂದೊದಗಿದ್ದು, ಜನರು ಮತ್ತೊಂದು ರೀತಿಯ ಹೋರಾಟ ನಡೆಸುಬೇಕಾದ ಸ್ಥಿತಿ ಬಂದಿದೆ…
Read More » -
Latest
ಕೊರೊನಾ ಅಟ್ಟಹಾಸ; ಚುನಾವಣಾ ರ್ಯಾಲಿ ರದ್ದುಗೊಳಿಸಿದ ರಾಹುಲ್; ಕುತೂಹಲ ಕೆರಳಿಸಿದ ಪ್ರಧಾನಿ ನಡೆ
ಪಶ್ಚಿಮ ಬಂಗಾಳದಲ್ಲಿ ಒಂದೆಡೆ ಚುನಾವಣಾ ಅಖಾಡ ರಂಗೇರಿದ್ದರೆ, ಇನ್ನೊಂದೆಡೆ ಕೊರೊನಾ ಅಟ್ಟಹಾಸವೂ ಹೆಚ್ಚುತ್ತಿದೆ. ಬಂಗಾಳದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್…
Read More » -
Latest
ರಾಜ್ಯದ 8 ಜಿಲ್ಲೆಗಳಲ್ಲಿ ಕೊರೋನಾ ಕರ್ಫ್ಯೂ ಸಾಧ್ಯತೆ
ದೇಶಾದ್ಯಂತ ಕೊರೊನಾ ಮೊದಲ ಅಲೆ ಮುಗಿದಿದ್ದು, ಎರಡನೇ ಅಲೆ ಆರಂಭವಾಗಿದೆ. ಕೋವಿಡ್ ಪಾಸಿಟಿವ್ ಕೇಸ್ ಗಳ ಸಂಖ್ಯೆ ದಿಢೀರ್ ಹೆಚ್ಚುತ್ತಿವೆ. ಏಕಾಏಕಿ ಕೊರೊನಾ ಪ್ರಕರಣಗಳ ಹೆಚ್ಚಳ ಸಮಸ್ಯೆ…
Read More »