Latest

6 ರಾಜ್ಯಗಳ ವಿಧಾನಸಭಾ ಉಪಚುನಾವಣೆಗೆ ಮುಹೂರ್ತ ಫಿಕ್ಸ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: 6 ರಾಜ್ಯಗಳ ವಿಧಾನಸಭಾ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಆರು ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ಚುನಾವಣೆ ನಡೆಯಲಿದೆ.

ಮಹಾರಾಷ್ಟ್ರ, ಬಿಹಾರ, ಹರ್ಯಾಣ, ತೆಲಂಗಾಣ, ಉತ್ತರ ಪ್ರದೇಶ, ಓಡಿಶಾ ರಾಜ್ಯಗಳಲ್ಲಿ ವಿಧಾನಸಭಾ ಉಪಚುನಾವಣೆ ನಡೆಯಲಿದೆ. ನವೆಂಬರ್ 3ರಂದು ಮತದಾನ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

Home add -Advt

ಬಿಹಾರದಲ್ಲಿನ ಮೊಕಾಮಾ, ಗೋಪಾಲಗಂಜ್, ಮಹಾರಾಷ್ಟ್ರದ ಅಂಧೇರಿ ಈಸ್ಟ್, ಹರ್ಯಾಣದ ಅಧ<ಪುರ್, ತೆಲಂಗಾಣದ ಮನುಗೋಡ್, ಉತ್ತರ ಪ್ರದೇಶದ ಗೋಲ ಗೋರಖ್ ನಾಥ್ ಹಾಗೂ ಒಡಿಶಾದ ಧಾಮ್ ನಗರ್ ನಲ್ಲಿ ಉಪಚುನಾವಣೆ ನಡೆಯಲಿದೆ.

ಭಾರಿ ಮಳೆಗೆ ಕುಸಿದು ಬಿದ್ದ ಗೋಡೆ; ಮಗು ಸೇರಿ ಮೂವರ ದುರ್ಮರಣ

https://pragati.taskdun.com/latest/home-collapseraichur3-death/

Related Articles

Back to top button