jump
-
Latest
ರಾಜ್ಯಸಭೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಸೇರಿ ನಾಲ್ವರ ನಾಮನಿರ್ದೇಶನ
ರಾಜ್ಯಸಭೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಪ್ರಮುಖರನ್ನು ನಾಮ ನಿರ್ದೇಶನ ಮಾಡಲಾಗಿದೆ.
Read More » -
Latest
ರಾಜವಂಶಸ್ಥರ ಜತೆ ಪ್ರಧಾನಿ ಮೋದಿ ಉಪಹಾರ ಸೇವನೆ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಬಳಿಕ ರಾಜವಂಶಸ್ಥರ ಜತೆಗೆ ಉಪಹಾರ ಸೇವಿಸಿದರು.
Read More » -
Latest
ಜೂನ್ 20ರಂದು ಪ್ರಧಾನಿ ಮೋದಿ ಮೈಸೂರಿಗೆ; ಕಾರ್ಯಕ್ರಮಗಳ ವೇಳಾ ಪಟ್ಟಿ ಇಲ್ಲಿದೆ
ಜೂನ್ 20 ರಂದು ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮನ
Read More » -
Kannada News
ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸಿಹಿ ಸುದ್ದಿ; 10 ಲಕ್ಷ ಹುದ್ದೆಗಳ ಭರ್ತಿಗೆ ನಿರ್ಧಾರ
ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿ ಬಾಕಿ ಇರುವ 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಧಾನ…
Read More » -
Latest
ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸಮಾಜದ ಕಟ್ಟಕಡೆಯ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ಎಂಟು ವರ್ಷಗಳಲ್ಲಿ ಮಾಡಿದ್ದಾರೆ.
Read More » -
Kannada News
ಪ್ರಧಾನಿ ಮೋದಿ ಮ್ಯಾಜಿಕ್ ಮ್ಯಾನ್ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ತೈಲ ಬೆಲೆ ಏರಿಳಿಸುವುದರಲ್ಲಿ ಮೋದಿ ಮ್ಯಾಜಿಕ್ ಮ್ಯಾನ್, ಇನ್ನರೆಡು ದಿನಗಳಲ್ಲಿ ತೈಲ ಬೆಲೆ ಯಥಾಸ್ಥಿಗೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲೇವಡಿ ಮಾಡಿದರು.
Read More » -
Latest
ನ್ಯಾಯ ಕೊಡಿಸದಿದ್ದರೆ ಉಗ್ರರ ಜತೆ ಕೈಜೊಡಿಸುತ್ತೇವೆ; ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಪಿಎಸ್ ಐ ಅಭ್ಯರ್ಥಿಗಳು
ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣದಿಂದ ನೊಂದ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದು, ನ್ಯಾಯ ಕೊಡಿಸದಿದ್ದರೆ ಉಗ್ರರೊಂದಿಗೆ ಕೈಜೋಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
Read More » -
Latest
ಬಿಜೆಪಿ ಕಾರ್ಯಕಾರಿಣಿ ಸಭೆ ದಿಢೀರ್ ಮುಂದೂಡಿಕೆ
ಹಲವು ದಿನಗಳಿಂದ ನಿಗದಿಯಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ದಿಢೀರ್ ಮುಂದೂಡಿಕೆಯಾಗಿದೆ.
Read More » -
Latest
ರಷ್ಯಾ ಯುದ್ಧಕ್ಕೆ ಪ್ರಧಾನಿ ತಟಸ್ಥ ನಿಲುವು; ಕಾರಣವೇನು?
ಉಕ್ರೇನ್ ವಿರುದ್ಧ ರಷ್ಯಾ ನಡೆಸಿರುವ ಭೀಕರ ಯುದ್ಧ 8ನೇ ದಿನಕ್ಕೆ ಕಾಲಿಟ್ಟಿದ್ದು, ವಿಶ್ವದ ಹಲವು ದೇಶಗಳು ರಷ್ಯಾ ನಡೆಯನ್ನು ಖಂಡಿಸಿವೆ. ಉಭಯ ದೇಶಗಳು ಸಮಸ್ಯೆಯನ್ನು ಮಾತುಕತೆ ಮೂಲಕ…
Read More » -
Latest
ವಿದ್ಯಾರ್ಥಿಗಳ ಸಂಕಷ್ಟ ಕೇಂದ್ರ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲವೇ?
ಉಕ್ರೇನ್ ನಲ್ಲಿ ರಷ್ಯಾ ಭೀಕರ ದಾಳಿಗೆ ಬಲಿಯಾಗಿರುವ ಕನ್ನಡಿಗ ವಿದ್ಯಾರ್ಥಿ ನವೀನ್ ಸಾವಿಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ…
Read More »