Latest

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಿಎಂ ಆಗಿ ಮೊದಲ ಬಾರಿ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದರು.

ನಿನ್ನೆ ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಜೆ.ಪಿ.ನಡ್ಡಾ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿದ್ದ ಸಿಎಂ ಬೊಮ್ಮಾಯಿ, ಇಂದು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಬರಬೇಕಾಗಿರುವ ಜಿ.ಎಸ್ ಟಿ ಪರಿಹಾರ ಬಿಡುಗಡೆ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು.

ನೂತನ ಸಚಿವರ ಪಟ್ಟಿ ; ಹೈಕಮಾಂಡ್ ಸೂಚನೆಗೆ ಕಾಯುತ್ತಿದ್ದೇನೆ ಎಂದ ಸಿಎಂ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button