K
-
Latest
ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ
ಹಾನಗಲ್ ಮತಕ್ಷೇತ್ರದ ತಿಳವಳ್ಳಿ ಗ್ರಾಮದಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಸಮ್ಮುಖದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾದರು.
Read More » -
Latest
ಹಾನಗಲ್ ಉಪಚುನಾವಣೆ; ಉದಾಸಿ ಕುಟುಂಬಕ್ಕೆ ಬಿಜೆಪಿ ಬಿಗ್ ಶಾಕ್
ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಈ ಮೂಲಕ ಬಿಜೆಪಿ ಟಿಕೆಟ್ ಭರವಸೆಯಲ್ಲಿದ್ದ ಸಿ.ಎಂ ಉದಾಸಿ ಕುಟುಂಬಕ್ಕೆ ಶಾಕ್ ನೀಡಲಾಗಿದೆ.
Read More » -
Latest
ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ
ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದೀಗ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
Read More » -
Latest
ಉಪಚುನಾವಣೆ ಮುಹೂರ್ತ ಫಿಕ್ಸ್
ಕೇಂದ್ರ ಚುನಾವಣಾ ಆಯೋಗ ಇಂದು ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿದೆ.
Read More »