kagawada youth congress president
- 
	
			Kannada News  *ಕಾಗವಾಡದ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಅಪರಾಜರ ಅಕಾಲಿಕ ನಿಧನ; ಸಚಿವ ಸತೀಶ್ ಜಾರಕಿಹೊಳಿ ಸಂತಾಪ*ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆ ಕಾಗವಾಡದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಪ್ರಶಾಂತ್ ಅಪರಾಜರ ಅಕಾಲಿಕ ನಿಧನರಾಗಿದ್ದು, ಕಾಂಗ್ರೆಸ್ ನಾಯಕರು ಕಂಬನಿ ಮಿಡಿದಿದ್ದಾರೆ. ಪ್ರಶಾಂತ್ ಅಪರಾಜರ ಅವರ ಅಗಲಿಕೆಗೆ… Read More »
- 
	
			Latest  ವ್ಯಾನ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ತಾಯಿಹೆರಿಗೆಗೆಂದು ತಾಲೂಕು ಆಸ್ಪತ್ರೆಗೆ ಬಂದ ಮಹಿಳೆ ವೈದ್ಯರ ನಿರ್ಲಕ್ಷಕ್ಕೆ ವಾಹನದಲ್ಲಿಯೇ ಹೆರಿಗೆಯಾದ ಘಟನೆ ತುಮಕೂರಿನಲ್ಲಿ ನಡೆದಿದೆ. Read More »
- 
	
			Kannada News  ವೈದ್ಯರಿಗೆ ಆವಾಜ್ ಹಾಕಿ ಸೋಂಕಿತ ಗರ್ಭಿಣಿಯ ಹೆರಿಗೆವೈದ್ಯರಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗೆ ಆವಾಜ್ ಹಾಕಿ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿಯಲ್ಲಿ ನಡೆದಿದೆ. Read More »
- 
	
			Latest  ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿಅಪ್ರಾಪ್ತ ಬಾಲಿಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದಿದೆ. Read More »
 
					 
				 
					