Kambalotsava
-
Latest
ಭಯೋತ್ಪಾದನೆ ದಮನಕ್ಕೆ ಸಾಮಾನ್ಯ ಪೇದೆಯೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು: ಸಿಎಂ ಬೊಮ್ಮಾಯಿ
ದುಷ್ಟ ಶಕ್ತಿಗಳು ಸಮಾಜದ ಎಲ್ಲ ರಂಗದಲ್ಲೂ ಒಳ ಹೊಕ್ಕಿರುವುದರಿಂದ ಎಚ್ಚರ ಅಗತ್ಯ. ಭಯೋತ್ಪಾದನೆಯ ದಮನಕ್ಕೆ ಸಾಮಾನ್ಯ ಪೇದೆಯೂ ಕೂಡ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
Read More » -
Latest
ಭಾರಿ ಮಳೆಗೆ ಕುಸಿದ ಮೆಟ್ರೋ ತಡೆಗೋಡೆ; 7 ಕಾರು, 2 ಬೈಕ್ ಜಖಂ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ರಾತ್ರಿ ಹಾಗೂ ಇಂದು ಮುಂಜಾನೆಯಿಂದ ಸುರಿಯುತ್ತಿರುವ ವರ್ಷಧಾರೆಗೆ ಜನರು ತತ್ತರಿಸಿದ್ದಾರೆ.
Read More » -
Latest
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇಲೆ ಗರಂ ಆದ ಸಿಎಂ ಬೊಮ್ಮಾಯಿ
ಕಾರ್ಯಕ್ರಮದ ವೇದಿಕೆಯಲ್ಲಿಯೇ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇಲೆ ಸಿಎಂ ಬಸವರಾಜ್ ಬೊಮ್ಮಾಯಿ ಗರಂ ಆದ ಘಟನೆ ನಡೆದಿದೆ.
Read More » -
Latest
ವಿದ್ಯಾರ್ಥಿನಿ ಮೇಲೆ ಹರಿದ ಬಿಎಂಟಿಸಿ ಬಸ್
ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೇಯೇ ಬಸ್ ಹರಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯ ಬಳಿ ನಡೆದಿದೆ.
Read More » -
Latest
ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಚಾಲನೆ
ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಚಾಲನೆ ನಿಡಲಾಗಿದೆ.
Read More » -
Latest
ಭೀಕರ ಅಪಘಾತ; ಮಹಿಳಾ ವರದಿಗಾರ್ತಿ ದುರ್ಮರಣ
ಭೀಕರ ರಸ್ತೆ ಅಪಘಾತದಲ್ಲಿ ಮಹಿಳಾ ವರದಿಗಾರ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಬಳಿ ನಡೆದಿದೆ.
Read More » -
Latest
FSL ಅಧಿಕಾರಿ ಶೃತಿ ಆತ್ಮಹತ್ಯೆ
ಎಫ್ ಎಸ್ ಎಲ್ ಮಹಿಳಾ ಅಧಿಕಾರಿ ಶೃತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ನಡೆದಿದೆ.
Read More » -
Kannada News
ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: ಸಿಎಂ ಬೊಮ್ಮಾಯಿ
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಒದಗಿಸಲಾಗಿದ್ದು ಇದೇ ವರ್ಷ ಬೆಳಗಾವಿ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು…
Read More » -
Latest
ಲೋಕಾಯುಕ್ತ ಮೆಟ್ಟಿಲೇರಿದ ಬೆಂಗಳೂರಿನ ಮಳೆ ಅವಾಂತರ ಪ್ರಕರಣ
ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಸುರುದ ಭಾರಿ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿ ಪ್ರಕರಣ ಇದೀಗ ಲೋಕಾಯುಕ್ತ ಮೆಟ್ಟಿಲೇರಿದೆ.
Read More » -
Latest
ಮಹಿಳೆಗೆ ಚಾಕು ತೋರಿಸಿ ಬೆದರಿಸಿ ಅತ್ಯಾಚಾರಕ್ಕೆ ಯತ್ನ
ಮಹಿಳೆಗೆ ಚಾಕು ತೋರಿಸಿ ಬೆದರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
Read More »