Kambalotsava
-
Latest
ಜ್ಯೋತಿಷ್ಯ ಕೇಳುವ ನೆಪದಲ್ಲಿ ಚಿನ್ನಾಭರಣ ಕದ್ದು ಪರಾರಿ
ಜ್ಯೋತಿಷ್ಯ ಕೇಳುವ ನೆಪದಲ್ಲಿ ಮನೆಗೆ ಬಂದ ಕಳ್ಳರ ಗುಂಪೊಂದು ಜ್ಯೋತಿಷಿ ಮನೆಯ ಅಪಾರ ಚಿನ್ನಾಭರಣಗಳನ್ನೇ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಕೆಂಗೇರಿ ರೈಲ್ವೆ ನಿಲ್ದಾಣ ಬಳಿ ನಡೆದಿದೆ.
Read More » -
Latest
ಧಾರವಾಡ ಜೈಲಲ್ಲೇ ಕುಳಿತು ಹಣಕ್ಕಾಗಿ ಉದ್ಯಮಿಗೆ ಧಮಕಿ; ಕರ್ತವ್ಯಲೋಪದಡಿ ಇಬ್ಬರು ಪೊಲೀಸ್ ಅಧಿಕಾರಿಗಳ ತಲೆದಂಡ
ಬೆಂಗಳೂರು: ಕುಖ್ಯಾತ ರೌಡಿಯೊಬ್ಬ ಧಾರವಾಡ ಕೇಂದ್ರ ಕಾರಾಗೃಹದಲ್ಲೇ ಕುಳಿತು ಹಣಕ್ಕಾಗಿ ಉದ್ಯಮಿಯೊಬ್ಬರನ್ನು ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದಿಂದ ವರ್ತಿಸಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
Read More » -
Latest
ಡಾ. ಡಿ. ವೀರೇಂದ್ರ ಹೆಗ್ಗಡೆ ರಾಜ್ಯಸಭೆಗೆ ನಾಮನಿರ್ದೇಶನ; ಇಂತಹ ಆಯ್ಕೆ ಗುಣಾತ್ಮಕ ಬದಲಾವಣೆಯ ಹೊಸ ಕಲ್ಪನೆ : ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದ್ದು, ಇಂತಹ ಆಯ್ಕೆ ಗುಣಾತ್ಮಕವಾದ ಬದಲಾವಣೆಯ ಹೊಸ ಕಲ್ಪನೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -
Latest
ಕರಾವಳಿಯಲ್ಲಿ ಇನ್ನೂ 5 ದಿನ ಸುರಿಯಲಿದೆ ಭಾರಿ ಮಳೆ
ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಈಗಾಗಲೇ ಮಳೆಯಬ್ಬರ ಹೆಚ್ಚಿದ್ದು ಇನ್ನೂ 5 ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Latest
ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಇಂಜಿನಿಯರ್ ಪತ್ನಿ
ಹೆತ್ತ ತಾಯಿಯೇ ತನ್ನ ಪುಟ್ಟ ಮಗುವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.
Read More » -
Latest
ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸ್ಯಾಟಲೈಟ್ ಟೌನ್ ನಿರ್ಮಾಣ
ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟದ ನಗರವಾಗಿಸಲು ಸರ್ಕಾರ ಸಂಕಲ್ಪ ಮಾಡಿದೆ ಹಾಗೂ ಅದಕ್ಕೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಜಿಗಿದ ವೈದ್ಯ; ಆತ್ಮಹತ್ಯೆಗೆ ಶರಣು
ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಜಿಗಿದು ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಅಮೃತಹಳ್ಳಿ ವ್ಯಾಪ್ತಿಯ ಗೋದ್ರೇಜ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
Read More » -
Latest
ವಿವಾಹಿತ ಮಹಿಳೆ ಮೇಲೆ ಆಸಿಡ್ ದಾಳಿ; ಬೆಂಗಳೂರಿನಲ್ಲಿ ಮತ್ತೊಂದು ಅಮಾನುಷ ಘಟನೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್ ದಾಳಿ ಪ್ರಕರಣ ನಡೆದಿದ್ದು, ಮಹಿಳೆಯ ಮೇಲೆ ವ್ಯಕ್ತಿಯೋರ್ವ ಆಸಿಡ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಸಾರಕ್ಕಿಯಲ್ಲಿ ನಡೆದಿದೆ.
Read More » -
Latest
ಬೆಂಗಳೂರಿನಲ್ಲಿ ಕಾಶ್ಮೀರ ಮೂಲದ ಉಗ್ರನ ಬಂಧನ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಜಮ್ಮು-ಕಾಶ್ಮೀರ ಪೊಲೀಸರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನನ್ನು ಬಂಧಿಸಿದ್ದಾರೆ.
Read More » -
Latest
ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ
ಕೆಜಿಎಫ್ ಬಾಬು ಬೆಂಗಳೂರಿನ ನಿವಾಸ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
Read More »