Kambalotsava
-
Kannada News
ಶಾಲಾ ಬಸ್ ಹರಿದು ಬಾಲಕಿ ದುರ್ಮರಣ
ಬಾಲಕಿ ಮೇಲೆ ಖಾಸಗಿ ಶಾಲಾ ಬಸ್ ಹರಿದು ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಜಧಾನಿ ಬೆಂಗಳೂರಿನ ಬನಶಂಕರಿಯ ದೆವೇಗೌಡ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
Read More » -
Latest
ಮಳೆ ಹಾನಿ ನಿರ್ವಹಣೆಗೆ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಿದ ಸಿಎಂ; ಇಲ್ಲಿದೆ ವಲಯವಾರು ಸಚಿವರ ಪಟ್ಟಿ
ಮಳೆ ಹಾನಿ, ಸಮಸ್ಯೆ ನಿವಾರಣೆಗಾಗಿ ರಾಜಧಾನಿ ಬೆಂಗಳೂರಿನ 8 ವಲಯಗಳಿಗೆ ಸಚಿವರ ನೇತೃತ್ವದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕಾರ್ಯಪಡೆ ರಚಿಸಿದ್ದಾರೆ.
Read More » -
Kannada News
ಲ್ಯಾಪ್ ಟಾಪ್ ರಿಪೇರಿಗೆಂದು ಬಂದ ವ್ಯಕ್ತಿ; ಫೋಟೋ ಇಟ್ಟುಕೊಂಡು ಮಹಿಳೆಗೆ ಬ್ಲಾಕ್ ಮೇಲ್
ಲ್ಯಾಪ್ ಟಾಪ್ ರಿಪೇರಿ ಮಾಡಲೆಂದು ಮನೆಗೆ ಬಂದ ವ್ಯಕ್ತಿಯೋರ್ವ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಸ್ನೇಹಿತನೊಂದಿಗೆ ಶಾಪಿಂಗ್ ಕಾಂಪ್ಲೆಕ್ಸ್ ಗೆ ಬಂದ ಯುವತಿ; ಕಾಲು ಜಾರಿ ಬಿದ್ದು ದುರ್ಮರಣ
ಸ್ನೇಹಿತನೊಂದಿಗೆ ಶಾಪಿಂಗ್ ಮಾಡಲು ಶಾಪಿಂಗ್ ಕಾಂಪ್ಲೆಕ್ಸ್ ಗೆ ತೆರಳಿದ್ದ ಯುವತಿ ಮೆಟ್ಟಿಲುಗಳ ಮೇಲಿನಿಂದ ಜಾರಿ ಬಿದ್ದು ಸಾವನ್ನಪ್ಪಿದ್ದು, ಆಕೆಯನ್ನು ರಕ್ಷಿಸಲು ಹೋದ ಗೆಳೆಯ ಗಂಭೀರವಾಗಿ ಗಾಯಗೊಂಡಿರುವ ಘಟನೆ…
Read More » -
Latest
ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್: 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ
ಬೆಂಗಳೂರಿನಲ್ಲಿ ನಡೆದುದ್ದ ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳಿಗೆ ಬೆಂಗಳೂರಿನ 54ನೇ ಸಿಸಿಹೆಚ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
Read More » -
Latest
ನಡುರಸ್ತೆಯಲ್ಲಿಯೇ ಹೊಡೆದಾಡಿಕೊಂಡ ಪ್ರತಿಷ್ಠಿತ ಶಾಲಾ ವಿದ್ಯಾರ್ಥಿನಿಯರು
ಎರಡು ಪ್ರತಿಷ್ಠಿತ ಖಾಸಗಿ ಶಾಲಾ ವಿದ್ಯಾರ್ಥಿನಿಯರು ನಡುರಸ್ತೆಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Latest
ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ; ಸ್ವಾಮೀಜಿಯಂತೆ ವೇಷ ಧರಿಸಿ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್
ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಆರೋಪಿ ನಾಗೇಶ್ ನನ್ನು ಬೆಂಗಳೂರು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.
Read More » -
Latest
ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ
ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ನಿವಾಸದಲ್ಲಿ ನಡೆದಿದೆ.
Read More » -
Latest
ಬಾಡಿ ಬಿಲ್ಡರ್ ನಿಂದ ಯುವತಿ ಮೇಲೆ ಅತ್ಯಾಚಾರ
ಪಾನೀಯದಲ್ಲಿ ಡ್ರಗ್ ಮಿಶ್ರಣ ಮಾಡಿ ಯುವತಿ ಮೇಲೆ ಬಾಡಿ ಬಿಲ್ಡರ್ ಅತ್ಯಾಚಾರ ನಡೆಸಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
Read More » -
Latest
ಬಾಲಕಿ ಮೇಲೆ ಗ್ಯಾಂಗ್ ರೇಪ್; ವಿಡಿಯೋ ಮಾಡಿ ಬೆದರಿಕೆ
ರಾಜಧಾನಿ ಬೆಂಗಳೂರಿನಲ್ಲಿ ಬಾಲಕಿ ಮೇಲೆ 8 ಜನ ಕಾಮಾಂಧರು ಅಟ್ಟಹಾಸ ಮೆರೆದು ಅತ್ಯಾಚಾರವೆಸಗಿರುವ ಘಟನೆ ಯಲಹಂಕ ವ್ಯಾಪ್ತಿಯಲ್ಲಿ ನಡೆದಿದೆ.
Read More »