Kambalotsava
-
Latest
ಡಾಮಿನೋಸ್ ವ್ಯವಸ್ಥಾಪಕನಿಂದ ಮಹಿಳಾ ಸಹೋದ್ಯೋಗಿ ಮೇಲೆ ಹಲ್ಲೆ
ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳಾ ಸಹೋದ್ಯೋಗಿ ಮೇಲೆ ಡಾಮಿನೋಸ್ ವ್ಯವಸ್ಥಾಪಕ ಮ್ಯಾನೇಜರ್ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Latest
ಒಂದೇ ಅಪಾರ್ಟ್ ಮೆಂಟ್ ನ 72 ಮನೆ ಸೀಲ್ ಡೌನ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಭೀತಿ ಆರಂಭವಾಗಿದ್ದು, ಏಕಾಏಕಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅದರಲ್ಲೂ ಅಪಾರ್ಟ್ ಮೆಂಟ್ ಮನೆಗಳಲ್ಲಿ ಸೋಂಕಿತರ ಸಂಖ್ಯೆ ದಿನೇ…
Read More » -
Latest
ಹೆಚ್ಚುತ್ತಿದೆ ಕೊರೊನಾ ಸೋಂಕು; ಮತ್ತೆ ಲಾಕ್ ಡೌನ್…?
ದೇಶಾದ್ಯಂತ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಆತಂಕ ಶುರುವಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತೆ…
Read More » -
Latest
ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಮಹಿಳಾ ಕಾನ್ಸ್ ಟೇಬಲ್ ನೇಣಿಗೆ ಶರಣು
ಒಂದು ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಮಹಿಳಾ ಕಾನ್ಸ್ ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕು ಚಿಕಗೊಲ್ಲರಹಟ್ಟಿಯಲ್ಲಿ ನಡೆದಿದೆ.
Read More » -
Latest
ದಿಢೀರ್ ಬೆಂಗಳೂರಿಗೆ ಆಗಮಿಸಿದ ಪ್ರಹ್ಲಾದ್ ಜೋಶಿ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತುಗಳು ಜೋರಾಗಿ ಕೇಳಿಬರುತ್ತಿದ್ದು, ಈ ನಡುವೆ ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ…
Read More » -
Latest
ಆಟವಾಡುತ್ತಾ ಗಣೇಶನ ಮೂರ್ತಿಯನ್ನೇ ನುಂಗಿದ ಕಂದಮ್ಮ…ಮುಂದೇನಾಯ್ತು…?
ಆಟವಾಡುತ್ತ ಪುಟ್ಟ ಗಣೇಶ ಮೂರ್ತಿಯನ್ನೇ ಮೂರು ವರ್ಷದ ಮಗು ನುಂಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Latest
ಭಾರಿ ಸ್ಫೋಟ ಸದ್ದು; ಬೆಚ್ಚಿಬಿದ್ದ ರಾಜಧಾನಿಯ ಜನತೆ
ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ಭಾರಿ ಸ್ಫೋಟದ ಸದ್ದು ಕೇಳಿಬಂದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
Read More » -
Latest
ಪ್ರಭಾಕರ ರೆಡ್ಡಿ ಆತ್ಮಹತ್ಯೆಗೆ ಯತ್ನ
ಜೆಡಿಎಸ್ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Latest
ಸಹಕಾರಿ ಬ್ಯಾಂಕ್ ನಿಂದ ಗ್ರಾಹಕರಿಗೆ ಕೋಟ್ಯಂತರ ರೂ.ವಂಚನೆ
ಬೆಂಗಳೂರಿನಲ್ಲಿರುವ ಶ್ರೀ ವಸಿಷ್ಠ ಸಹಕಾರಿ ಬ್ಯಾಂಕ್ ಗ್ರಾಹಕರಿಗೆ ಕೋಟ್ಯಂತ ರೂಪಾಯಿ ವಂಚಿಸಿದ್ದು, ಬ್ಯಾಂಕಿನ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಮುಖ್ಯಸ್ಥರು ಪರಾರಿಯಾಗಿರುವ ಘಟನೆ ನಡೆದಿದೆ.
Read More » -
Latest
ಬಿಎಂಟಿಸಿಯಲ್ಲಿ ಒಂದೇ ದಿನ 8 ಲಕ್ಷ ಜನ ಪ್ರಯಾಣ; ಕೋಟಿ ಆದಾಯ
ಅನ್ ಲಾಕ್ 2.0 ಜಾರಿಯಾದ ಬೆನ್ನಲ್ಲೇ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭವಾಗಿದ್ದು, ಎರಡೇ ದಿನದಲ್ಲಿ ಕೋಟಿಗೂ ಅಧಿಕ ಆದಾಯ ಸಂಗ್ರಹವಾಗಿದೆ.
Read More »