Kambalotsava
-
Latest
ವಂಚನೆ ಪ್ರಕರಣ;ಯುವರಾಜ್ ಸ್ವಾಮಿ ವಿರುದ್ಧ ದಾಖಲಾಯು ಮತ್ತೊಂದು ಎಫ್ ಐಆರ್
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೆಸರಲ್ಲಿ ಬಿಲ್ಡರ್ ಗೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಯುವರಾಜ್ ಸ್ವಾಮಿ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಾಗಿದೆ.
Read More » -
Latest
ವೃದ್ಧೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಬಂಧನ
71 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಮುಸ್ಲಿಂರ ಹೆಸರಿಡುವುದಕ್ಕೆ ಅನಂತಕುಮಾರ ಹೆಗಡೆ ತೀವ್ರ ವಿರೋಧ
ಈಗ ಸಮಾಜ ಸೇವಕರ ಹೆಸರಿನಲ್ಲಿ ಮುಸ್ಲಿಂರ ಹೆಸರುಗಳನ್ನು ಮಾತ್ರ ಶಿಫಾರಸ್ಸು ಮಾಡಲಾಗಿದೆ. ಒಂದು ಕೋಮಿನ ತುಷ್ಠೀಕರಣಕ್ಕೆ ಮುಂದಾಗಲಾಗಿದೆ ಎಂದು ಆರೋಪಿಸಿದ್ದಾರೆ.
Read More » -
Latest
ಕ್ವಾರಂಟೈನ್ ಗೆ ನಿರಾಕರಣೆ; ಅಪಾರ್ಟ್ ಮೆಂಟ್ ನ್ನೇ ಸೀಲ್ ಡೌನ್ ಮಾಡಿದ ಅಧಿಕಾರಿಗಳು
ರಾಜಧಾನಿ ಬೆಂಗಳೂರಿನಲ್ಲಿ ಮೂವರಲ್ಲಿ ರೂಪಾಂತರ ಕೊರೊನಾ ವೈರಸ್ ಪತ್ತೆಯಾಗಿದ್ದು, ಅವರಲ್ಲಿ ಇಬ್ಬರು ವಸಂತಪುರದ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿರುವ ಹಿನ್ನೆಲೆಯಲ್ಲಿ ಇದೀಗ ಇಡೀ ಅಪಾರ್ಟ್ ಮೆಂಟ್ ನ್ನು…
Read More » -
Latest
ರಾಜ್ಯಕ್ಕೂ ಆಗಮಿಸಿದ ರೂಪಾಂತರಿ ಕೊರೊನಾ; ಮೂವರಲ್ಲಿ ಹೊಸ ಪ್ರಭೇದ ಪತ್ತೆ
ಭಾರತಕ್ಕೆ ರೂಪಾಂತರ ಕೊರೊನಾ ವೈರಸ್ ಕಾಲಿಟ್ಟಿದ್ದು, ಬ್ರಿಟನ್ ನಿಂದ ರಾಜ್ಯಕ್ಕೆ ಆಗಮಿಸಿರುವ ಹಲವರಲ್ಲಿ ಈ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Read More » -
Latest
ಆತ್ಮಹತ್ಯೆಗೆ ಶರಣಾದ ನಿವೃತ್ತ ಡಿವೈಎಸ್ ಪಿ
ನಿವೃತ್ತ ಡಿವೈಎಸ್ ಪಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ವಿಜಯನಗರದ ಎಂ.ಸಿ.ಲೇಔಟ್ ನಲ್ಲಿ ನಡೆದಿದೆ.
Read More » -
Latest
ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ
ಸಾಹಸ ಸಿಂಹ ದಿ.ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ನಡೆದಿದೆ.
Read More » -
Latest
ರಾಜ್ಯಕ್ಕೂ ವಕ್ಕರಿಸಿದ ರೂಪಾಂತರಿ ಕೊರೊನಾ
ಹೊಸ ಪ್ರಭೇದದ ಕೊರೊನಾ ಸೋಂಕು ಇದೀಗ ರಾಜ್ಯಕ್ಕೂ ವಕ್ಕರಿಸಿದ್ದು, ಬ್ರಿಟನ್ ನಿಂದ ಬೆಂಗಳೂರಿಗೆ ಆಗಮಿಸಿರುವ 7 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
Read More » -
Latest
ಡಿವೈಎಸ್ ಪಿ ಲಕ್ಷ್ಮಿ ಸಾವಿಗೆ ಆಕೆಯ ಪತಿಯೇ ಕಾರಣ
ಸಿಐಡಿ ಡಿವೈ ಎಸ್ ಪಿ ಲಕ್ಷ್ಮೀ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಲಕ್ಷ್ಮೀ ಆತ್ಮಹತ್ಯೆಗೆ ಆಕೆಯ ಗಂಡನೇ ಕಾರಣ. ಆತನೇ ಆಕೆ ಪ್ರಾಣ ಕಿತ್ತುಕೊಂಡಿದ್ದಾನೆ ಎಂದು ಡಿವೈಎಸ್…
Read More » -
Latest
ಕಾಲೇಜು ಅಡ್ಮಿಷನ್ ಗೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ
ಕಾಲೇಜು ಅಡ್ಮಿಷನ್ ಗೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಬ್ಯಾಡರಾಯನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Read More »