Kambalotsava
-
Latest
ಸಾರಿಗೆ ನೌಕರರ ಬೆನ್ನಲ್ಲೇ ಪ್ರತಿಭಟನೆಗಿಳಿದ ಶಿಕ್ಷಕರು
ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ರೈತರು ಮತ್ತೆ ಪ್ರತಿಭಟನೆ ಆರಂಭಿಸಿದರೆ ಇನ್ನೊಂದೆಡೆ ಖಾಸಗಿ ಶಾಲಾ ಶಿಕ್ಷಕರು ಧರಣಿ ನಡೆಸುತ್ತಿದಾರೆ.
Read More » -
Latest
ಪಾರ್ಟಿಗೆ ಕರೆದು ಸ್ನೇಹಿತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಯುವಕ
ಸ್ನೇಹಿತೆಯನ್ನು ಪಾರ್ಟಿಗೆ ಕರೆದ ಯುವಕನೊಬ್ಬ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಂಗಳೂರಿನ ಆರ್ ಆರ್ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿ ನಡೆದಿದೆ.
Read More » -
Latest
1 ಕೋಟಿ 15 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ
ಮತ್ತೊಂದು ಬೃಹತ್ ಡ್ರಗ್ಸ್ ಜಾಲವನ್ನು ಭೇದಿಸಿರುವ ಸಿಸಿಬಿ ಪೊಲೀಸರು ಬರೋಬ್ಬರಿ 1 ಕೋಟಿ 15 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
Read More » -
Latest
6 ವರ್ಷದ ಮಗುವನ್ನೇ ಕೊಂದ ತಾಯಿ
ಹೆತ್ತ ತಾಯಿಯೊಬ್ಬಳು 6 ವರ್ಷದ ಮಗುವನ್ನೇ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಆರ್.ಆರ್.ನಗರದಲ್ಲಿ ನಡೆದಿದೆ.
Read More » -
Latest
ತೋಟದ ಮನೆಯಲ್ಲಿಯೇ ಉದ್ಯಮಿಯ ಬರ್ಬರ ಹತ್ಯೆ
ರಿಯಲ್ ಎಸ್ಟೇಟ್ ಉದ್ಯಮಿಯೋರ್ವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಮರವಳ್ಳಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ.
Read More » -
Latest
ಸಾಕುನಾಯಿ ಹುಡುಕಿಕೊಟ್ಟರೆ ಭರ್ಜರಿ ಬಹುಮಾನ
ಪ್ರೀತಿಯಿಂದ ಸಾಕಿದ ನಾಯಿ ವಾರದಿಂದ ಕಳೆದು ಹೋಗಿದ್ದಕ್ಕೆ ಗಾಬರಿಗೊಂಡಿರುವ ಮನೆಯವರು, ನಾಯಿ ಹುಡುಕಿಕೊಟ್ಟವರಿಗೆ ಭರ್ಜರಿ ಬಹುಮಾನ ನೀಡಲು ಮುಂದಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Latest
ಬೆಳ್ಳಂಬೆಳಿಗ್ಗೆ ವ್ಯಕ್ತಿಯ ಬರ್ಬರ ಹತ್ಯೆ
ಚಾಕುವಿನಿಂದ ಇರುದು ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಗಂಗೊಡನಹಳ್ಳಿ ಮಸೀದಿ ಬಳಿ ನಡೆದಿದೆ.
Read More » -
Latest
ಲಾಡ್ಜ್ ನಲ್ಲಿ ಬರ್ಬರವಾಗಿ ಹತ್ಯೆಯಾದ ಶಿಕ್ಷಕಿ
ಪ್ರಿಯಕರನೇ ತನ್ನ ಪ್ರೇಯಸಿಯನ್ನು ಲಾಡ್ಜ್ ಗೆ ಕರೆದೊಯ್ದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Latest
ಸೆಲ್ಫಿ ವಿಡಿಯೋ ಮಾಡಿ ಮಕ್ಕಳೆದುರೇ ಆತ್ಮಹತ್ಯೆಗೆ ಯತ್ನಿಸಿದ ತಾಯಿ
ಕುಟುಂಬದವರೇ ಮಾಡಿದ ಮೋಸಕ್ಕೆ ಬೇಸತ್ತ ಮಹಿಳೆ ಸೆಲ್ಫಿ ವಿಡಿಯೋ ಮಾಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More »
