Kambalotsava
-
Latest
ಮಾಸ್ಕ್ ತಪಾಸಣೆಗೆ ಮುಂದಾದಾಗ ಸಿಕ್ಕಿಬಿದ್ದ ಖೋಟಾ ನೋಟು ದಂಧೆಕೋರರು
ಮಾಸ್ಕ್ ತಪಾಸಣೆಗೆ ಮುಂದಾದ ಪೊಲೀಸರ ಬಲೆಗೆ ಅಂತರಾಜ್ಯ ಖೋಟಾ ನೋಟು ದಂಧೆಕೋರರು ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರು ಮೈಕೋಲೇಔಟ್ ಠಾಣೆಯಲ್ಲಿ ನಡೆದಿದೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಮೂರು ಮಕ್ಕಳಿಗೆ ನೇಣುಬಿಗಿದ ತಂದೆ
ಸ್ವಂತ ತಂದೆಯೇ ಮೂರು ಮಕ್ಕಳನ್ನು ನೇಣುಬಿಗಿದು ಸಾಯಿಸಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Latest
ಬೆಂಗಳೂರು ಅಗ್ನಿ ಅವಘಡದ ಅಸಲಿ ಸತ್ಯ
ಬೆಂಗಳೂರಿನ ಹೊಸಗುಡ್ಡದಹಳ್ಳಿಯಲ್ಲಿ ಕೆಮಿಕಲ್ ಫ್ಯಾಕ್ಟ್ರಿಗೆ ಬೆಂಕಿ ಬಿದ್ದ ಪ್ರಕರಣದ ಹಿಂದಿನ ಸತ್ಯ ಇದೀಗ ಬಯಲಾಗಿದೆ. ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
Read More » -
ಮತ್ತೊಂದು ಬೆಂಕಿ ಅವಘಡ; ಹೊತ್ತಿ ಉರಿದ ಕಾರ್ಖಾನೆ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಹೊಸಗುಡ್ಡಹಳ್ಳಿಯಲ್ಲಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
Read More » -
Latest
ತಲ್ವಾರ್ ತೋರಿಸಿ ಬೆದರಿಕೆ; ಹಗಲಲ್ಲೇ ಸುಲಿಗೆ ಮಾಡುತ್ತಿದ್ದ ವ್ಯಕ್ತಿ
ತಲ್ವಾರ್ ತೋರಿಸಿ ಹಾಡಹಗಲೇ ಜನರಿಂದ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ನಾಲ್ವರು ಆರೋಪಿಗಳ ಮೇಲೆ ಪೊಲೀಸರ ಗುಂಡಿನ ದಾಳಿ
ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಪೊಲೀಸರು ನಾಲ್ವರು ಕೊಲೆ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.
Read More » -
ಹೊತ್ತಿ ಉರಿದ ಹೋಟೆಲ್
ರಾಜಧಾನಿ ಬೆಂಗಳೂರಿನ ಹೋಟೆಲ್ ಒಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆಯೇ ಹೋಟೆಲ್ ಹೊತ್ತಿ ಉರಿದಿದೆ.
Read More » -
Latest
ಪೊಲೀಸರನ್ನೂ ಬಿಡದ ಸೈಬರ್ ಖದೀಮರು
ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಲ್ಲೇ ನಕಲಿ ಫೇಸ್ ಬುಕ್ ಅಕೌಂಟ್ ಸೃಷ್ಟಿಸಿ ವಂಚನೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Latest
ಸಿಕ್ಕ ಸಿಕ್ಕವರ ಮೇಲೆ ಚಾಕು ಇರಿದ ವ್ಯಕ್ತಿ
ಮಾನಸಿಕ ಅಸ್ವಸ್ಥನೋರ್ವ ರಸ್ತೆಯಲ್ಲಿ ಬರುತ್ತಿದ್ದ ವ್ಯಕ್ತಿಯೋರ್ವರಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಬಿನ್ನಿಮಿಲ್ ಬಳಿ ನಡೆದಿದೆ.
Read More » -
Latest
ಬಾರ್ ಮಾಲೀಕನ ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
ಬಾರ್ ಮಾಲೀಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸರು ಒಂಭತ್ತು ವಿಶೇಷ ತಂಡ ರಚನೆ ಮಾಡಿದ್ದಾರೆ.
Read More »