kanakambi checkpost
-
Latest
ಪಿಎಸ್ ಐ ಅಕ್ರಮ; 11 ಪೊಲೀಸ್ ಸಿಬ್ಬಂದಿಗಳು ಅಮಾನತು
545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮದ ಬಗ್ಗೆ ದಿನಕ್ಕೊಂದು ಮಾಹಿತಿ ಹೊರಬರುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯ 11 ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ನೀಡಲಾಗಿದೆ.
Read More » -
Latest
ಕರ್ತವ್ಯಕ್ಕೆ ಹಾಜರಾಗದೆ ರೋಲ್ ಕಾಲ್; ASI ಅಮಾನತು
ವರ್ಗಾವಣೆಗೊಂಡು 11 ತಿಂಗಳು ಕಳೆದರೂ ಕರ್ತವ್ಯಕ್ಕೆ ಹಾಜರಾಗದೇ ರೋಲ್ ಕಾಲ್ ನಲ್ಲಿ ತೊಡಗಿದ್ದ ಎ ಎಸ್ ಐ ಓರ್ವರನ್ನು ಅಮಾನತುಗೊಳಿಸಲಾಗಿದೆ.
Read More » -
Latest
ಸಿಪಿಐ ಪಿ.ಆರ್.ರಾಘವೇಂದ್ರ ಸಸ್ಪೆಂಡ್
ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆ ಭಾಲ್ಕಿ ಸಿಪಿಐ ಪಿ.ಆರ್.ರಾಘವೇಂದ್ರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
Read More » -
Latest
ನರ್ಸಿಂಗ್ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ; ಸೀಮ್ಸ್ ನೇತ್ರ ವಿಭಾಗದ ಮುಖ್ಯಸ್ಥ ಸಸ್ಪೆಂಡ್
ನರ್ಸಿಂಗ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರದ ಸೀಮ್ಸ್ ನೇತ್ರವಿಭಾಗದ ಮುಖ್ಯಸ್ಥನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
Read More » -
Latest
ಬಾಡೂಟಕ್ಕಾಗಿ ಕುರಿ ಕದ್ದು ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿ
ಹೊಸ ವರ್ಷಾಚರಣೆ ಸಂಭ್ರಮಕ್ಕಾಗಿ ಭರ್ಜರಿ ಪಾರ್ಟಿ, ಬಾಡೂಟ ಮಾಡಿ ಎಂಜಾಯ್ ಮಾಡಲೆಂದು ಪೊಲೀಸ್ ಅಧಿಕಾರಿಯೊಬ್ಬ ಕುರಿಗಳನ್ನು ಕದ್ದು ಸಿಕ್ಕಿಬಿದ್ದಿರುವ ಘಟನೆ ಒಡಿಶಾದಲ್ಲಿ ನಡೆದಿದೆ.
Read More » -
Latest
ಪರಿಷತ್ ಚುನಾವಣೆ ಬಂಡಾಯ: ಬಿಜೆಪಿಯಿಂದ ಉಚ್ಛಾಟನೆ
ಎಂಎಲ್ ಸಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಹಾವೇರಿಯವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.
Read More » -
Kannada News
ಪರಿಷತ್ ನ 14 ಕಾಂಗ್ರೆಸ್ ಸದಸ್ಯರ ಅಮಾನತು
ವಿಧಾನ ಪರಿಷತ್ ನ 14 ಸದಸ್ಯರನ್ನು ಅಮಾನತು ಮಾಡಿ ಸಭಾಪತಿ ಬಸವರಾಜ್ ಹೊರಟ್ಟಿ ಆದೇಶ ಹೊರಡಿಸಿದ್ದಾರೆ.
Read More » -
Latest
12 ಸಂಸದರು ಅಮಾನತು; ಅಧಿವೇಶನದ ಮೊದಲ ದಿನವೇ ಕ್ರಮ
ಸಂಸತ್ ಮುಂಗಾರು ಅಧಿವೇಶನದ ವೇಳೆ ಅಶಿಸ್ತು ತೋರಿದ ಪ್ರತಿಪಕ್ಷದ 12 ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
Read More » -
Latest
ಗಾಂಜಾ ಮಾರಾಟದಲ್ಲಿ ತೊಡಗಿದ್ದ ಪೊಲೀಸರು; ಇನ್ಸ್ ಪೆಕ್ಟರ್ ಸೇರಿ 7 ಜನರು ಸಸ್ಪೆಂಡ್
ಪೊಲೀಸರೆ ಗಾಂಜಾ ಮಾರಾಟ ಮಾಡಿ ಸಿಕ್ಕಿಬಿದ್ದ ಘಟನೆ ಇದು. ವಶಕ್ಕೆ ಪಡೆದಿದ್ದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಸೇರಿದಂತೆ 7 ಪೊಲೀಸ್ ಸಿಬ್ಬಂದಿಗಳನ್ನು…
Read More » -
Latest
ಅತ್ಯಾಚಾರ ಆರೋಪಿಗೆ ಮಹಿಳೆಯರ ಬಟ್ಟೆ ಒಗೆಯುವ ಶಿಕ್ಷೆ; ನ್ಯಾಧೀಶರನ್ನು ವಜಾಗೊಳಿಸಿದ ಹೈಕೋರ್ಟ್
ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯೊಬ್ಬನಿಗೆ ಮಹಿಳೆಯರ ಬಟ್ಟೆ ಒಗೆಯುವ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದ ಬಿಹಾರದ ಜಂಜರ್ ಪುರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರನ್ನು ಪಾಟ್ನಾ ಹೈಕೋರ್ಟ್ ಕರ್ತವ್ಯದಿಂದ ತಾತ್ಕಾಲಿಕ…
Read More »