Kannada News
-
Kannada News
ಘಟಪ್ರಭಾ ನದಿಯಲ್ಲಿ ತೇಲಿ ಬಂತು ಅಪರಿಚಿತ ಶವ
ಘಟಪ್ರಭಾ ಹಾಗೂ ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಮುಂದುವರೆದಿದ್ದು, ಅಪರಿಚಿತ ವ್ಯಕ್ತಿಯೊಬ್ಬರ ಶವ ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಘಟನೆ ಗೋಕಾಕ್ ನಲ್ಲಿ ನಡೆದಿದೆ.
Read More » -
Kannada News
ಈಜು ಕಲಿಯಲು ಹೋದ ಇಬ್ಬರ ದುರ್ಮರಣ
ಪಟ್ಟಣದ ಹೊರವಲಯದ ಗಣೇಶ ನಗರದ ನಾವಗೇರ ತೋಟದಲ್ಲಿ ಈಜು ಕಲಿಯಲು ಹೋಗಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ೨ ಗಂಟೆಯ ಸಮಯದಲ್ಲಿ ನಡೆದಿದೆ.
Read More » -
Kannada News
ಈ ವರ್ಷ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಇಲ್ಲ; ಜಿಲ್ಲಾಧಿಕಾರಿಗಳಿಂದ 13 ಮಾರ್ಗದರ್ಶಿ ಸೂತ್ರ ಬಿಡುಗಡೆ
ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ದೇವಸ್ಥಾನಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಬಹುದು ಮತ್ತು ಮನೆಗ ಮನೆಗಳಲ್ಲಿ ಮೂರ್ತಿ ಸ್ಥಾಪಿಸಬಹುದು ಎಂದು…
Read More » -
Kannada News
ಜಿತೋ ಸಂಸ್ಥೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ
ಜೈನ ಇಂಟರ್ನ್ಯಾಷನಲ್ ಟ್ರೆಡ ಆರ್ಗನೈಝೇಶನ ( ಜಿತೋ ) ಸಂಸ್ಥೆಯ ವತಿಯಿಂದ ಬೃಹತ್ ವನಮಹೋತ್ಸವ ಕಾರ್ಯಕ್ರಮದಡಿ ಸುಮಾರು 400 ಸಸಿಗಳನ್ನು ನೆಡುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಿದೆ.
Read More » -
Kannada News
ಕೃಷಿಕರಿಗೆ ತಾಂತ್ರಿಕ ಬೆಂಬಲ ಮತ್ತು ತಾಂತ್ರಿಕ ಉನ್ನತೀಕರಣದ ಲಾಭ
ಕೃಷಿಕರಿಗೆ ತಾಂತ್ರಿಕ ಬೆಂಬಲ ಮತ್ತು ತಾಂತ್ರಿಕ ಉನ್ನತೀಕರಣದ ಲಾಭವನ್ನು ದೊರಕಿಸಿಕೊಡುವ ಬಗ್ಗೆ ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಅದಿವೇಶನದಲ್ಲಿ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ಯವರ ಪ್ರಶ್ನೆಗೆ …
Read More » -
Kannada News
ಕೆಎಲ್ಇ ಸಂಗೀತ ಮಹಾವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಕೆಎಲ್ಇ ಸಂಗೀತ ಮಹಾವಿದ್ಯಾಲಯದಲ್ಲಿ ಗುರುಪೂರ್ಣಿಮೆ ನಿಮಿತ್ತ ಸಂಗೀತ ಕಾರ್ಯಕ್ರಮಗಳು ಜರಗಿದವು.
Read More » -
Kannada News
ಸುರೇಶ ಅಂಗಡಿ ಸಹೋದರ ನಿಧನ
ಕೇಂದ್ರ ಮಾಜಿ ಸಚಿವ ದಿ.ಸುರೇಶ ಅಂಗಡಿ ಅವರ ಸಹೋದರರಾಗಿದ್ದ ಸಿ.ಸಿ.ಅಂಗಡಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
Read More » -
Kannada News
ಬೊಮ್ಮಾಯಿ ಅಭಿನಂದಿಸಿದ ಡಾ.ಪ್ರಭಾಕರ ಕೊರೆ ಕೇಳಿದ್ದೇನು ಗೊತ್ತೆ ?
ರಾಜ್ಯಸಭೆಯ ಮಾಜಿ ಸದಸ್ಯ, ಕೆಎಲ್ಇ ಸಂಸ್ಥೆಯ ಚೇರಮನ್ ಡಾ.ಪ್ರಭಾಕರ ಕೋರೆ ಬೆಂಗಳೂರಿನಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮಮ್ಾಯಿ ಭೇಟಿ ಮಾಡಿ ಅಭಿನಂದಿಸಿದರು.
Read More » -
Kannada News
ಬಸವರಾಜ ಬೊಮ್ಮಾಯಿಗೆ ಶುಭ ಕೋರಿದ ಬಾಲಚಂದ್ರ ಜಾರಕಿಹೊಳಿ
ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು.
Read More » -
Kannada News
ಗೋಕಾಕ ಜೋಕಾಲಿಗಾಗಿ ಕೊಲೆ ಪ್ರಕರಣ; 7 ಜನರಿಗೆ ಜೀವಾವಧಿ ಶಿಕ್ಷೆ
2017ರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
Read More »