Kannada News
-
Kannada News
ಸುರೇಶ್ ಅಂಗಡಿ ದಾರಿಯಲ್ಲಿ ಮಂಗಲಾ ಅಂಗಡಿ ಮುಂದುವರಿಯಲಿ
ಬೆಳಗಾವಿ ಲೋಕಸಭಾ ಮತಕ್ಷೇತ್ರ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಮಂಗಲಾ ಸುರೇಶ್ ಅಂಗಡಿ ಅವರನ್ನು ಆಯ್ಕೆ ಮಾಡಿದ್ದಕ್ಕೆ ಬಿ.ಜೆ.ಪಿ.ಹೈಕಮಾಂಡ್ ಗೆ ಕೃತಜ್ಞತೆ ಸಲ್ಲಿಸಿರುವ ಬಿಜೆಪಿ ಯುವ…
Read More » -
Kannada News
ಮಕ್ಕಳಿಗೆ ಕೊಟ್ಟರೆ ಚೊಲೋ ಎಂದಿದ್ದೆ – ಮಂಗಲಾ ಅಂಗಡಿ
ನಮ್ಮ ಕುಟುಂಬಕ್ಕೇ ಟಿಕೆಟ್ ನೀಡಬೇಕೆನ್ನುವುದು ನಮ್ಮ ಸಾವಿರಾರು ಅಭಿಮಾನಿಗಳ ಆಸೆಯಾಗಿತ್ತು. ಅದು ಈಡೇರಿದೆ. ದಿ.ಸುರೇಶ ಅಂಗಡಿಯವರ ಕನಸನ್ನು ನನಸು ಮಾಡಲು ಪ್ರಯತ್ನಿಸುತ್ತೇನೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ…
Read More » -
Kannada News
ಬಿಜೆಪಿ ಕೊನೆಯ ಕ್ಷಣದಲ್ಲಿ ಗೇಮ್ ಪ್ಲ್ಯಾನ್ ಬದಲಾಯಿಸಿದ್ದು ಏಕೆ?
ಮಂಗಲಾ ಅಂಗಡಿ ಹೆಸರು ಸಂಭಾವ್ಯರ ಪಟ್ಟಿಯಲ್ಲಿದೆ, ಆದರೆ ತನ್ನ ಬದಲು ಮಗಳಿಗೆ ಕೊಡುವಂತೆ ಅವರು ಕೋರಿದ್ದಾರೆ ಎಂದು ಪ್ರಗತಿವಾಹಿನಿ ನಿನ್ನೆಯಷ್ಟೆ ಪ್ರಕಟಿಸಿತ್ತು. ಆದರೆ ಮಗಳು ಹುಬ್ಬಳ್ಳಿಯವರಾಗುವುದರಿಂದ, ಮಗಳಿಗಿಂತ…
Read More » -
Kannada News
ಮಂಗಲಾ ಅಂಗಡಿಗೆ ಬಿಜೆಪಿ ಟಿಕೆಟ್
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ದಿ.ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿಗೆ ಟಿಕೆಟ್ ನೀಡಲಾಗಿದೆ.
Read More » -
Kannada News
ಕೊರೊನಾ ಭೀತಿ: ಕೋವಿಡ್ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ; ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಎಚ್ಚರಿಕೆ
ರೂಪಾಂತರಿ ಕೋವಿಡ್ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ಧೇಶದಿಂದ ಮುಂಬರುವ ಹಬ್ಬ, ಉತ್ಸವಗಳು ಮತ್ತಿತರ ಸಂದರ್ಭಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬ ಆಚರಣೆ ಹಾಗೂ ಜನಸಮೂಹ ಸೇರುವಿಕೆಯನ್ನು ನಿರ್ಬಂಧಿಸಿ ರಾಜ್ಯ…
Read More » -
Kannada News
ರಾಷ್ಟ್ರೀಯ ಪ್ಯಾರಾ ಸ್ವೀಮಿಂಗ್ ಚಾಂಪಿಯನ್ಶಿಫ್: ಲಿಂಗರಾಜ ಕಾಲೇಜು ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ
ಇತ್ತೀಚಿಗೆ ಬೆಂಗಳೂರಿನಲ್ಲಿ 20 ರಿಂದ 22 ಮಾಚ್ 2021 ರಂದುಜರುಗಿದ 20ನೇ ರಾಷ್ಟ್ರೀಯ ಪ್ಯಾರಾ ಸ್ವೀಮಿಂಗ್ (ಅಂಗವಿಕಲರ ಈಜು)ನಲ್ಲಿ ಲಿಂಗರಾಜ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆಯನ್ನುಗೈದಿದ್ದಾರೆ.
Read More » -
Kannada News
ಸುಧಾಕರ್ ಸೇರಿ 6 ಸಚಿವರ ವಜಾಕ್ಕೆ ಮಹಿಳಾ ಕಾಂಗ್ರೆಸ್, ಶಾಸಕಿಯರ ಆಗ್ರಹ
ಸಿಡಿ ಪ್ರಕರಣದಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರುವ ಮೂಲಕ ತಮ್ಮ ಹೆಗಲು ತಾವೇ ಮುಟ್ಟುಕೊಂಡಿರುವ ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತರುತ್ತಿರುವ 6 ಸಚಿವರು ತಮ್ಮ ಸ್ಥಾನದ ಜತೆಗೆ…
Read More » -
Kannada News
ಸೋಮವಾರ ಸತೀಶ್ ಜಾರಕಿಹೊಳಿ ನಾಮಪತ್ರ; ಡಿಕೆಶಿ ಉಪಸ್ಥಿತಿ
ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ನಾಯಕರ ಚುನಾವಣಾ ಸಿದ್ಧತೆ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾರ್ಚ್ 29ರಂದು ನಾಮಪತ್ರ ಸಲ್ಲಿಕೆ…
Read More » -
Kannada News
ಕೋವಿಡ್ ಮಾರ್ಗಸೂಚಿ, ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಎಚ್ಚರಿಕೆ
ಸಮಸ್ತ ಸಾರ್ವಜನಿಕರು, ಸಂಘ, ಸಂಸ್ಥೆಗಳು ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸುವ ಪೂರ್ವದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆಯ ನಿಯಮಗಳನ್ನು…
Read More » -
Kannada News
ರಮೇಶ ಜಾರಕಿಹೊಳಿ ಸಿಡಿ ಪ್ರಕರಣ: ಮೂಲ ವಿಡೀಯೋ ಪತ್ತೆ?
ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ಮೂಲ ವಿಡೀಯೋವನ್ನು ತನಿಖಾ ತಂಡ ಪತ್ತೆ ಮಾಡಿದೆ ಎಂದು ಗೊತ್ತಾಗಿದೆ.
Read More »