Kannada News
-
Kannada News
2 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ: ಪ್ರಗತಿ ಪರಿಶೀಲಿಸಿದ ಮುಖಂಡರು
ಸುಮಾರು 25 ವರ್ಷಗಳ ಬೇಡಿಕೆಯಾಗಿದ್ದ ಹಿರೇಬಾಗೇವಾಡಿಯ ಗುಳ್ಳವನ ಕೆರೆಯ ಅಭಿವೃದ್ಧಿಯ ಕಾಮಗಾರಿಗಳು ಅಂದಾಜು 2 ಕೋಟಿ ರೂ ವೆಚ್ಚದಲ್ಲಿ ಪ್ರಗತಿಯಲ್ಲಿದ್ದು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಮುಖಂಡ ಚನ್ನರಾಜ…
Read More » -
Kannada News
ಕಾಲು ಜಾರಿ ಹೊಂಡಕ್ಕೆ ಬಿದ್ದ ಬಾಲಕರು; ಇಬ್ಬರ ದುರ್ಮರಣ
ನೀರಿನ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಖಾನಾಪುರ ತಾಲೂಕಿನ ಗಣೆಬೈಲ್ ನಲ್ಲಿ ನಡೆದಿದೆ.
Read More » -
Kannada News
ಕೊರೋನಾ 3ನೇ ಅಲೆಯಿಂದ ಮಕ್ಕಳ ರಕ್ಷಣೆ: ಶಶಿಕಲಾ ಜೊಲ್ಲೆ ವಿಶೇಷ ಸಭೆ
ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಈ ಸಂಬಂಧ ವಿಶೇಷ ಸಭೆ…
Read More » -
Kannada News
ಲೋಂಡಾ ರೈಲು ನಿಲ್ದಾಣಕ್ಕೆ ನುಗ್ಗಿದ ನೀರು
ಶನಿವಾರ ಇಡೀ ದಿನ ಸತತ ವರ್ಷಧಾರೆಯ ಪರಿಣಾಮ ತಾಲ್ಲೂಕಿನ ಲೋಂಡಾ ಗ್ರಾಮದ ಬಳಿ ಹರಿಯುವ ಪಾಂಡರಿ ನದಿಯಲ್ಲಿ ಪ್ರವಾಹವೇರ್ಪಟ್ಟಿದ್ದರಿಂದ ಲೋಂಡಾ ರೈಲು ನಿಲ್ದಾಣದ ಒಂದನೇ ಪ್ಲಾಟ್ ಫಾರ್ಮ್…
Read More » -
Kannada News
ನದಿ ತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ: ಪರಿಸ್ಥಿತಿ ಪರಿಶೀಲಿಸಿದ ಡಿಸಿ, ಎಸ್ಪಿ, ಸಿಇಒ
ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆಯಾದರೆ ನದಿಪಾತ್ರದಲ್ಲಿ ಒಳಹರಿವು ಹೆಚ್ಚಾಗುತ್ತದೆ. ಸದ್ಯಕ್ಕೆ ಮಹಾರಾಷ್ಟ್ರ ಹಾಗೂ ಕರ್ನಾಟಕದ ಜಲಾಶಯಗಳಲ್ಲಿ ನೀರಿನಮಟ್ಟ ಕಡಿಮೆ ಇರುವುದರಿಂದ ಪ್ರವಾಹ ಭೀತಿ ಸದ್ಯಕ್ಕಿಲ್ಲ.
Read More » -
Kannada News
ಶಾಸಕರ ನಿಧಿ ಸಂಪೂರ್ಣ ಕೊರೋನಾ ನಿಯಂತ್ರಣಕ್ಕೆ ಬಳಕೆ – ಬಾಲಚಂದ್ರ ಜಾರಕಿಹೊಳಿ
ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ…
Read More » -
Kannada News
ಬುಧವಾರ ರಮೇಶ ಜಾರಕಿಹೊಳಿ ರಾಜಿನಾಮೆ?; 20 ಸಾವಿರ ಕೋಟಿ ರೂ. ವಿವಾದದ ಸುತ್ತ….
ಸಿಡಿ ಪ್ರಕರಣ ನಡೆದು 5 ತಿಂಗಳಾದರೂ ತಮ್ಮನ್ನು ಅದರಿಂದ ಪಾರು ಮಾಡಲು ಬಿಜೆಪಿ ನಾಯಕರು ಆಸಕ್ತಿ ತೋರಿಸುತ್ತಿಲ್ಲ. ಅನಗತ್ಯವಾಗಿ ಪ್ರಕರಣವನ್ನು ಎಳೆಯಲಾಗುತ್ತಿದೆ ಎನ್ನುವುದು ರಮೇಶ ಜಾರಕಿಹೊಳಿ ನೋವು.
Read More » -
Kannada News
ಶಾಸಕ ಸ್ಥಾನಕ್ಕೂ ರಮೇಶ ಜಾರಕಿಹೊಳಿ ರಾಜಿನಾಮೆ?
ಸಿಡಿ ಪ್ರಕರಣ ಮತ್ತು ಇದರ ಹಿಂದೆ ನಂಬಿದವರಿಂದಲೇ ಮೋಸ ನಡೆದಿದೆ ಎನ್ನುವ ಕಾರಣಕ್ಕಾಗಿ ಮಾಜಿ ಸಚಿವ ರಮೇಶ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೂ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ…
Read More » -
Kannada News
ನೀರು ಪಾಲಾಗಿದ್ದ ರೈತ 2 ದಿನಗಳ ಬಳಿಕ ದರ್ಗಾ ಸೇತುವೆ ಬಳಿ ಶವವಾಗಿ ಪತ್ತೆ
ಭಾರಿ ಮಳೆಯಿಂದ ಕಾಕತಿ ಬಳಿ ಮಾರ್ಕಾಂಡೇಯ ನದಿ ನೀರುಪಾಲಾಗಿದ್ದ ರೈತ ಶವವಾಗಿ ಪತ್ತೆಯಾಗಿದ್ದು, ಎರಡು ದಿನಗಳ ಬಳಿಕ ದರ್ಗಾ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ.
Read More » -
Kannada News
ಚಿಕ್ಕೋಡಿಯಲ್ಲಿ ಪತ್ನಿ ಸಾವಿನ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಪತಿ, ಹೆಣ್ಣು ಮಕ್ಕಳು
ಹೆಂಡತಿಯ ಸಾವಿನಿಂದ ಮನನೊಂದಿದ್ದ ಪತಿ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.
Read More »