Kannada News
-
Kannada News
ಬೆಳಗಾವಿಯ 12 ಪತ್ರಕರ್ತರಿಗೆ ಕೊರೋನಾ ಪಾಸಿಟಿವ್
ಭಾನುವಾರ ನಡೆಯಲಿರುವ ಲೋಕಸಭಾ ಉಪಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ತೆರಳಲು ಕೊರೋನಾ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಎಂದು ನಿಯಮ ಮಾಡಿರುವ ಹಿನ್ನೆಲೆಯಲ್ಲಿ ಪತ್ರಕರ್ತರ ಕೊರೋನಾ ಟೆಸ್ಟ್ ಮಾಡಲಾಯಿತು.
Read More » -
Kannada News
ಬೆಡ್ ಲಭ್ಯತೆಯೂ ಸೇರಿ ಬೆಳಗಾವಿ ಜಿಲ್ಲೆಯ ಸಮಗ್ರ ಕೊರೋನಾ ಮಾಹಿತಿ
ಈ ವೆಬ್ ಸೈಟ್ ಕ್ಲಿಕ್ ಮಾಡಿದರೆ ಸಧ್ಯಕ್ಕೆ ಸರಕಾರಿ ಆಸ್ಪತ್ರೆಗಳ ಮಾಹಿತಿ ಸಿಗುತ್ತಿಲ್ಲ. ಈ ಬಗ್ಗೆ ಪ್ರಗತಿವಾಹಿನಿ ಜಿಲ್ಲಾಧಿಕಾರಿಗಳ ಗಮನ ಸೆಳೆದಿದೆ. ಆ ಮಾಹಿತಿಗಳನ್ನು ಈಗ ಅಪ್ ಲೋಡ್…
Read More » -
Kannada News
ಮಾಜಿ ಸಂಸದ ಎಸ್.ಬಿ.ಸಿದ್ನಾಳ ನಿಧನ
ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಎಸ್.ಬಿ.ಸಿದ್ನಾಳ ಮಂಗಳವಾರ ಬೆಳಗಿನಜಾವ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು
Read More » -
Kannada News
ಸೂರು ಇಲ್ಲದ ಎಲ್ಲರಿಗೂ ಸೂರು ಒದಗಿಸಲು ಪ್ರಯತ್ನ: ಸಚಿವೆ ಶಶಿಕಲಾ ಜೊಲ್ಲೆ
ನನ್ನ ಕ್ಷೇತ್ರದ ಎಲ್ಲಾ ಜನರಿಗೂ ಸ್ವಂತ ಸೂರು ಕಲ್ಪಿಸಿಸಿಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಪಿ.ಎಂ.ಎ.ವೈ. – ಎ.ಎಚ್.ಪಿ. ಯೋಜನೆಯಡಿ 2022ರ ವೇಳೆಗೆ ಎಲ್ಲರಿಗೂ ಮನೆ…
Read More » -
Kannada News
ಯಲ್ಲಮ್ಮ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ನಿಷೇಧ ಮುಂದುವರಿಕೆ
ಕೋವಿಡ್ ನಿಯಂತ್ರಣಕ್ಕಾಗಿ ಯಲ್ಲಮ್ಮ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ನಿಷೇಧ ಹೇರಲಾಗಿದೆ. ಈವರೆಗಿನಂತೆ ಮುಂದೆಯೂ ಭಕ್ತರು ಸಹಕಾರ ನೀಡಬೇಕು. ಸರ್ಕಾರ ಕಾಲಕಾಲಕ್ಕೆ ಪ್ರಕಟಿಸುವ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು…
Read More » -
Kannada News
ಬೆಳಗಾವಿಯಲ್ಲೂ ರೆಮ್ ಡಿಸಿವರ್ ಮಾರುತ್ತಿದ್ದ ಇಬ್ಬರ ಬಂಧನ
ನಗರದಲ್ಲಿ ಕೋವಿಡ್-೧೯ ರೋಗಿಗಳಿಗೆ ನೀಡುವ ರೆಮ್ಡಿಸಿವರ್ ಔಷಧಿಯನ್ನು ಅಕ್ರಮ/ಕಾಳ ಸಂತೆಯಲ್ಲಿ ಮಾರಾಟ ಮಾಡುವಂಥರನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸುವಂತೆ ಡಾ|| ತ್ಯಾಗರಾಜನ್. ಕೆ. ಪೊಲೀಸ್ ಆಯುಕ್ತರು,…
Read More » -
Kannada News
45 ಕೋಟಿ ವೆಚ್ಚದ ಕುಡಿಯುವ ನೀರು ಯೋಜನೆಗೆ ಸಂಪುಟ ಸಮ್ಮತಿ
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಸತ್ತಿ ಮತ್ತು ಇತರೆ 8 ಗ್ರಾಮಗಳಿಗೆ 45.39 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಗೆ ರಾಜ್ಯ ಸಚಿವ ಸಂಪುಟವು…
Read More » -
Crime
ಪರೀಕ್ಷೆ ಮುಂದೂಡಿಕೆ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ನಾಳೆಯಿಂದ ನಡೆಯಬೇಕಿದ್ದ ಪದವಿ, ಸ್ನಾತಕ, ಸ್ನಾತಕೋತ್ತರ ಹಾಗೂ ಎಂಬಿಎ ಪರೀಕ್ಷೆಗಳನ್ನು ಮುಂದೂಡಿದೆ.
Read More » -
Kannada News
ಹೆಬ್ಬಾಳಕರ್ ಆಸ್ಪತ್ರೆಯಿಂದ ಬಿಡುಗಡೆ; ಮೇ 5ರ ವರಗೆ ಹೋಂ ಕ್ವಾರಂಟೈನ್
ಕೊರೋನಾ ಹಿನ್ನೆಲೆಯಲ್ಲಿ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆದರೆ ಮೇ 5ರ ವರೆಗೂ ಹೋಂ ಕ್ವಾರಂಟೈನ್ ನಲ್ಲಿರುವಂತೆ ವೈದ್ಯರು ಸಲಹೆ…
Read More » -
Kannada News
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆಸ್ಪತ್ರೆಯಿಂದ ಇಂದು ಬಿಡುಗಡೆ
ಕೊರೋನಾ ಹಿನ್ನೆಲೆಯಲ್ಲಿ ಕೆಎಲ್ಇಎಸ್ ಡಾ.ಪ್ರಭಾಕರ ಕೋರೆ ಆಸ್ಪತ್ರೆಗೆ ದಾಖಲಾಗಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಇಂದು ಬೆಳಗ್ಗೆ 9.30ಕ್ಕೆ ಆಸ್ಪತ್ರೆಿಯಿಂದ ಬಿಡುಗಡೆಯಾಗಲಿದ್ದಾರೆ.
Read More »