Kannada News
-
Kannada News
ಸರಕಾರದಿಂದ ದಿಢೀರ್ ಲಾಕ್ ಡೌನ್ ಮಾದರಿ ಹೊಸ ಮಾರ್ಗಸೂಚಿ
ತೀರಾ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವ ಹೊಸ ಮಾರ್ಗಸೂಚಿ ಸರಕಾರದಿಂದ ಬಿಡುಗಡೆಯಾಗಿದೆ.
Read More » -
Kannada News
ಏಕಾ ಏಕಿ ಅಂಗಡಿಗಳು ಕ್ಲೋಸ್: ಎಲ್ಲೆಡೆ ಅಲ್ಲೋಲಕಲ್ಲೋಲ
ಕೇವಲ ವೀಕೆಂಡ್ ಕರ್ಫ್ಯೂ ವಿಧಿಸಿರುವುದು ಎಲ್ಲರಿಗೂ ಗೊತ್ತಿದೆ. ಆದರೆ ಬೆಳಗಾವಿಯ ಖಡೇಬಜಾರ್ ಸೇರಿದಂತೆ ನಗರದಲ್ಲಿ ಏಕಾ ಏಕಿ ಪೊಲೀಸರು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ.
Read More » -
Kannada News
ಬೆಳಗಾವಿ ಎಸಿ ಕಚೇರಿ ಜಪ್ತಿಗೆ ಕೋರ್ಟ್ ಆದೇಶ; ಸ್ಪಷ್ಟನೆ ನೀಡಿರುವ ಎಸಿ ಅಶೋಕ ತೇಲಿ
ಭೂಸ್ವಾಧೀನ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರಿಗೆ ಸೂಕ್ತ ಪರಿಹಾರ ವಿತರಣೆ ಮಾಡದ ಬೆಳಗಾವಿ ಎಸಿ ಕಚೇರಿ ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶ ನೀಡಿದೆ.
Read More » -
Kannada News
ಕೋವಿಡ್ ಮಾದರಿ ಪರೀಕ್ಷೆ ಸಾಮರ್ಥ್ಯ ಹೆಚ್ಚಳಕ್ಕೆ ನಿರ್ಧಾರ
ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕು ಪತ್ತೆ ಹಚ್ಚಲು ಜನರಿಂದ ಸಂಗ್ರಹಿಸಲಾಗುವ ಮಾದರಿಯನ್ನು ಸಂಪೂರ್ಣವಾಗಿ ಇಲ್ಲಿಯೇ ಪರೀಕ್ಷಿಸಲು ಸಾಧ್ಯವಾಗುವಂತೆ ಮಾದರಿ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸುವ ಕುರಿತು ಪ್ರಾದೇಶಿಕ ಆಯುಕ್ತರಾದ…
Read More » -
Kannada News
ವಾರದ ಸಂತೆ ನಾಲ್ಕು ದಿಕ್ಕುಗಳಲ್ಲಿ ಜರುಗಿಸಲಾಗುವುದು: ಸಚಿವೆ ಶಶಿಕಲಾ ಜೊಲ್ಲೆ
‘ಕೋವಿಡ್-19ರ ಆರಂಭದಲ್ಲಿದ್ದ ಗಂಭೀರತೆಯನ್ನು ಈಗ ನಾಗರಿಕರು ತೆಗೆದುಕೊಳ್ಳುತ್ತಿಲ್ಲ. ಪರರಾಜ್ಯದಿಂದ ಬಂದವರ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯ. ವ್ಯಾಪಾರಕ್ಕಾಗಿ ಬಂದವರನ್ನೂ ಸಹ ಕಡ್ಡಾಯವಾಗಿ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗುವುದು. ವಾರದ ಸಂತೆಯು…
Read More » -
Kannada News
ಬೆಳಗಾವಿಯಲ್ಲಿ ಮತ್ತೊಮ್ಮೆ ಕೊರೋನಾ ಸ್ಫೋಟ
ಬೆಳಗಾವಿ ಜಿಲ್ಲೆಯಲ್ಲೂ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬುಧವಾರ ಒಂದೇ ದಿನ 301 ಜನರಿಗೆ ಸೋಂಕು ಪತ್ತೆಯಾಗಿದೆ.
Read More » -
Kannada News
ತರಕಾರಿ ಮಾರುಕಟ್ಟೆ ಬಂದ್
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಗಂಣದಲ್ಲಿರುವ ತರಕಾರಿ ಮಾರುಕಟ್ಟೆಯನ್ನು ಲಾಕ್ ಡೌನ್ ಹಿನ್ನಲೆಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಬಂದ್ ಮಾಡಲಾಗುವುದು ಎಂದು ಕೃಷಿ…
Read More » -
Latest
ಒಂದೇ ಗ್ರಾಮದ 144 ಜನರಿಗೆ ಕೊರೊನಾ ಪಾಸಿಟಿವ್
ಗಡಿ ಜಿಲ್ಲೆ ಬೆಳಗಾವಿಯ ಗ್ರಾಮವೊಂದರ ಅರ್ಧಕ್ಕರ್ಧ ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿರುವ ಘಟನೆ ನಡೆದಿದೆ.
Read More » -
Kannada News
ಲಕ್ಷ್ಮಿ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ ಬೇಗ ಗುಣಮುಖರಾಗಲೆಂದು ಪೂಜೆ
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ಚನ್ನರಾಜ ಹಟ್ಟಿಹೊಳಿ ಅವರ ಆರೋಗ್ಯ ಬೇಗ ಸುಧಾರಿಸಲಿ ಎಂದು ಮಾರೀಹಾಳ ಗ್ರಾಮದ ಲಕ್ಷ್ಮೀ ಹೆಬ್ಬಾಳಕರ ಅಭಿಮಾನಿ ಬಳಗದವರಿಂದ ಹಾಗೂ ಕಾಂಗ್ರೆಸ್ ಪಕ್ಷದ…
Read More » -
Kannada News
ಬೆಳಗಾವಿ: ಹುಷಾರ್, ಮಾರ್ಷಲ್ ಪಡೆ ನಿಯೋಜನೆ
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾರ್ಷಲ್ ಪಡೆಗಳನ್ನು ನೇಮಿಸಲಾಗಿದೆ. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ 121 ಮಾರ್ಷಲ್ ಪಡೆಗಳನ್ನು ನೇಮಿಸಲಾಗಿದೆ…
Read More »