Kannada News
-
Kannada News
*ಚಾಮುಂಡಿ ಬೆಟ್ಟದಲ್ಲಿ ಹೃದಯಾಘಾತ: ಕಾಂಗ್ರೆಸ್ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ*
ಪ್ರಗತಿವಾಹಿನಿ ಸುದ್ದಿ : ಕಾಂಗ್ರೆಸ್ ಮಾಜಿ ಶಾಸಕ ಆರ್ ವಿ ದೇವರಾಜ್ (67) ಚಾಮುಂಡಿತಾಯಿ ದರ್ಶನಕ್ಕೆಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿ ನಿಧನರಾಗಿದ್ದಾರೆ. ಡಿಸೆಂಬರ್ 3ರಂದು…
Read More » -
Belagavi News
*ತಂತ್ರಜ್ಞಾನದ ಮೂಲಕ ಕೃಷಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ: ಪ್ರೊ. ವಿದ್ಯಾಶಂಕರ್ ಸಲಹೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೃಷಿ ಸಮಸ್ಯೆಗಳಿಗೆ ಎಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ತಂತ್ರಜ್ಞಾನದ ಮೂಲಕ ಪರಿಹಾರ ಕಂಡುಹಿಡಿದಲ್ಲಿ, ಗ್ರಾಮೀಣ ಜನರ ಬದುಕು ಹಸನಗೊಳಿಸಬಹುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ…
Read More » -
Kannada News
*33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನ: ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಹಾಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಸಂಕಲ್ಪ*
ಪ್ರಗತಿವಾಹಿನಿ ಸುದ್ದಿ:ಕಸದ ಮಾಫಿಯಾದವರು ನನ್ನ ಮೇಲೆ ಏನೇನು ಗೂಬೆ ಕೂರಿಸಬೇಕೋ ಅದೆಲ್ಲವನ್ನು ಮಾಡಿದರು. ನಾನು ಯಾವುದಕ್ಕೂ ಬಗ್ಗದೆ, ಹೆದರದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನಿಸಲಾಗಿದೆ.…
Read More » -
Belagavi News
*ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಕೆಎಲ್ಇ ಸಂಸ್ಥೆಯಲ್ಲಿ ಕಾರ್ಯಾಗಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹೆಚ್ ಐ ವಿ ಪೀಡಿತರನ್ನು ಕಳಂಕಿತರು ಎಂಬ ಭಾವನೆಯಿಂದ ನೋಡುತ್ತಿದ್ದು, ಅವರ ಪಾಲಕರು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಹೆಚ್ ಐ ವಿ ಹರಡುವಿಕೆಯ…
Read More » -
Belagavi News
*ಬೆಂಗಳೂರಿನ ವಿಷಯ ಬೆಳಗಾವಿಯಲ್ಲಿ ಚರ್ಚಿಸುವುದಾದರೆ ಅಧಿವೇಶನ ಏಕೆ? ಸಂಜಯ ಪಾಟೀಲ್ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರಕಾರ ಕಾಟಾಚಾರಕ್ಕೆ ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತಿದೆ. ಕನಿಷ್ಠ 20 ದಿನಗಳ ಕಾಲ ಅಧಿವೇಶನ ನಡೆಸಬೇಕೆಂದು ಮಾಜಿ…
Read More » -
Health
*ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜು: ಜಾಗೃತಿ ಮೂಡಿಸಲು ಡಿ.6 ರಂದು ಸಂವಾದ*
ಪ್ರಗತಿವಾಹಿನಿ ಸುದ್ದಿ: ಇಂದಿನ ಮಕ್ಕಳಲ್ಲಿ ಅತಿಯಾಗಿ ಬೊಜ್ಜುತನ ಹೆಚ್ಚುತ್ತಿದ್ದು, ಈ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ “ಹ್ಯಾಪಿಯೆಸ್ಟ್ ಹೆಲ್ತ್” ಡಿ. 6 ರಂದು ಕೋರಮಂಗಲದ ಸೇಂಟ್ ಜಾನ್ಸ್…
Read More » -
Kannada News
*ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ: ಡಿ.ಕೆ. ಸುರೇಶ್*
ಪ್ರಗತಿವಾಹಿನಿ ಸುದ್ದಿ: “ಎಲ್ಲವೂ ಸುಸೂತ್ರವಾಗಿ ಆಗುತ್ತಿದ್ದು, ಒಂದು ಹಂತಕ್ಕೆ ಬರಲಿದೆ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ…
Read More » -
Kannada News
*ಕೇಂದ್ರ ಸಚಿವರ ಭೇಟಿಗೆ ಸಮಯ ಕೇಳಿದ್ದೇನೆ: ಡಿಸಿಎಂ ಡಿ.ಕೆ ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ನಾನು ಕೇಂದ್ರ ಜಲಶಕ್ತಿ ಸಚಿವರು ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿದ್ದೇನೆ. ಅವರು ಸಮಯ ಕೊಟ್ಟರೆ ದೆಹಲಿಗೆ ಭೇಟಿ ನೀಡುವೆ” ಎಂದು…
Read More » -
Belagavi News
*ಸುಳಗಾ ಗ್ರಾಮದಲ್ಲಿ ರಸ್ತೆಗಳ ನಿರ್ಮಾಣಕ್ಕೆ ಭೂಮಿ ಪೂಜೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ(ಯು) ಗ್ರಾಮದಲ್ಲಿನ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೋಮವಾರ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ…
Read More » -
Kannada News
*ಏಡ್ಸ್ ನಿಯಂತ್ರಣವಾಗದಿರುವುದು ಕಳವಳಕಾರಿ ಸಂಗತಿ: ನ್ಯಾಯಾಧೀಶ ಸಂದೀಪ ಪಾಟೀಲ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಇಂದಿನ ಪ್ರಜ್ಞಾವಂತ ನಾಗರಿಕ ಸಮಾಜದಲ್ಲಿ ತಿಳುವಳಿಕೆಯ ಕೊರತೆ ಇಲ್ಲದಿದ್ದರೂ ಬೇಜವಾಬ್ದಾರಿಯಿಂದಾಗಿ ಮಾರಕ ರೋಗ ಏಡ್ಸ್ ನಿಯಂತ್ರಣಕ್ಕೆ ಬಾರದಿರುವುದು ಕಳವಳಕಾರಿ ಸಂಗತಿಯಾಗಿದ್ದು, ಸಾಮುದಾಯಿಕ…
Read More »