Kannada News
-
Kannada News
ಚಿಕ್ಕೋಡಿ ಕೇಂದ್ರಿಯ ವಿದ್ಯಾಲಯಕ್ಕೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ
ಇಂದು ಚಿಕ್ಕೋಡಿ ನಗರದಲ್ಲಿರುವ ನೂತನ ಕೇಂದ್ರಿಯ ವಿದ್ಯಾಲಯಕ್ಕೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿ, ಮೂಲಸೌಕರ್ಯಗಳ ವ್ಯವಸ್ಥೆಯನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
Read More » -
Kannada News
ಗೋಕಾಕದ ಅಶೋಕ ಪೂಜಾರಿ ಏ.2ರ ನಂತರ ಕಾಂಗ್ರೆಸ್ ಸೇರ್ಪಡೆ
‘ಜನ ಸಾಮಾನ್ಯರು ದಿನಬೆಳಗಾದರೆ ಬದುಕು ಬರ್ಬರ ಮಾಡಿರುವ ಬಿಜೆಪಿ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ನೋಡಿಕೊಳ್ಳುತ್ತಾರೆ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಸಂಕಷ್ಟ, ಭ್ರಷ್ಟಚಾರದಿಂದ ಬೇಸತ್ತು ಹೋಗಿದ್ದಾರೆ’ ಎಂದು…
Read More » -
Latest
ಯುವತಿ ಪೋಷಕರು ಆರೋಪಿಯ ಕಸ್ಟಡಿಯಲ್ಲಿರುವುದು ಸ್ಪಷ್ಟ: ಕಾಂಗ್ರೆಸ್
ಬಿಜಾಪುರದ ಯುವತಿ ಪೋಷಕರು ಬೆಳಗಾವಿಯಲ್ಲಿ ಏಕಿದ್ದಾರೆ? ಮಗಳ ಹೇಳಿಕೆಗೆ ವಿರುದ್ಧವಾಗಿ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ ಇದು ಪೋಷಕರು ಆರೋಪಿಯ ಕಸ್ಟಡಿಯಲ್ಲಿರುವುದು ಸ್ಪಷ್ಟಗೊಳಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.
Read More » -
Kannada News
ಸಿಡಿ ಲೇಡಿ ಪೋಷಕರ ದಿಢೀರ್ ಸುದ್ದಿಗೋಷ್ಠಿ
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಣಕ್ಕೊಂದು ಟ್ವಿಸ್ಟ್ ಸಿಗುತ್ತ್ತಿದ್ದು, ಬೆಳಗಾವಿಯಲ್ಲಿ ಯುವತಿ ಪೋಷಕರು ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ನಮ್ಮ ಮಗಳು ಒತ್ತಡದಲ್ಲಿದ್ದಾಳೆ. ಡಿ.ಕೆ.ಶಿವಕುಮಾರ್ ಹಾಗೂ ಸಿಡಿ ಗ್ಯಾಂಗ್ ಒತ್ತಡಕ್ಕೆ…
Read More » -
Kannada News
ನಾಳೆ ಬೆಳಗಾವಿಗೆ ಯಡಿಯೂರಪ್ಪ
ಬೆಳಗ್ಗೆ 10 ಗಂಟೆಗೆ ಆಗಮಿಸಲಿರುವ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಮಂಗಲಾ ಅಂಗಡಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Read More » -
Kannada News
ಬೆಳಗಾವಿ ಘಟನೆಯೂ ಕೋರ್ಟ್ ಸಾಕ್ಷಿಯಾಗಲಿದೆ – ವಕೀಲ ಜಗದೀಶ್
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯನ್ನು ಇಂದು ಮಧ್ಯಾಹ್ನ ನ್ಯಯಾಧೀಶರ ಮುಂದೆ ಹಾಜರು ಪಡಿಸುತ್ತೇವೆ. ಜಡ್ಜ್ ಮುಂದೆಯೇ ಆಕೆ ಹೇಳಿಕೆಗಳನ್ನು ನೀಡಲಿದ್ದಾರೆ ಆದರೆ ಆಕೆಗೆ…
Read More » -
Kannada News
ಬೊಮ್ಮಾಯಿಯವರೇ ನೀವೇ ಗೃಹ ಸಚಿವರು…
ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿಯ ಪೆಯ್ಡ್ ಪುಂಡರು ಕಾನೂನು, ಪೊಲೀಸರು ಕಸಕ್ಕೆ ಸಮಾನ ಎಂಬಂತೆ ವರ್ತಿಸುತ್ತಿದ್ದಾರೆ. ಸಿಡಿ ಪ್ರಕರಣ ಹೊರಬಂದು 27 ದಿನಗಳಾಗಿವೆ ಆದರೂ ಯುವತಿ ಪತ್ತೆಹಚ್ಚಲಾಗಿಲ್ಲ, ರಮೇಶ್…
Read More » -
Kannada News
ಬೆಲೆ ಏರಿಕೆ ವಿರುದ್ಧ ಹೋರಾಟ ನಮ್ಮ ಚುನಾವಣೆ ಅಜಂಡಾ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಈ ಭಾಗದ ಭವಿಷ್ಯತ್ತಿನ ನಾಯಕ. ಅಭಿವೃದ್ಧಿ ಒಂದೇ, ಬೆಲೆ ಏರಿಕೆ ವಿರುದ್ಧ ನಮ್ಮ ಹೋರಾಟ ಚುನಾವಣಾ ಅಜಂಡಾ. ಅನುಕಂಪದ ಅಲೆಯನ್ನು ನಾವು…
Read More » -
Kannada News
ಬೆಳಗಾವಿ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ
ಬೆಳಗಾವಿ ಲೋಕಸಭಾ ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.
Read More » -
Kannada News
ನನಗೆ ಚುನಾವಣೆ ಮುಖ್ಯ, ಮೊದಲು ಚುನಾವಣೆ ಎದುರಿಸೋಣ ಎಂದ ಡಿ.ಕೆ.ಶಿವಕುಮಾರ್
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಏನೂ ಕೇಳಬೇಡಿ, ಈ ವಿಚಾರವಾಗಿ ನಾನು ಸಧ್ಯಕ್ಕೆ ಮಾತನಾಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
Read More »