Kannada News
-
Kannada News
ಬೆಳಗಾವಿಯಲ್ಲಿ 18 ಅಭ್ಯರ್ಥಿಗಳು; ಇಲ್ಲಿದೆ ಮಾದರಿ ಮತಪತ್ರ
ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಒಟ್ಟೂ 18 ಜನರು ನಾಮಪತ್ರ ಸಲ್ಲಿಸಿದ್ದಾರೆ.
Read More » -
Kannada News
ಮಂಗಲಾ ಅಂಗಡಿ ಪರ ಪ್ರಚಾರಕ್ಕೆ ನಾವ್ ರೆಡಿ ಎಂದ ಮಹಿಳಾ ಪ್ರಮುಖರು
ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರದ ಕಾವು ಜೋರಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಇಬ್ಬರೂ ಪ್ರಚಾರ ಕಣಕ್ಕಿಳಿದಿದ್ದಾರೆ.
Read More » -
Kannada News
ಸತೀಶ ಜಾರಕಿಹೊಳಿ ಪರ ಅಬ್ಬರದ ಪ್ರಚಾರಕ್ಕಿಳಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಅಬ್ಬರದ ಪ್ರಚಾರ ನಡೆಸಿದರು.
Read More » -
Kannada News
ಉಪಚುನಾವಣೆ; ಒಗ್ಗಟ್ಟಿನಿಂದ ಪ್ರಚಾರ ಆರಂಭಿಸಿದ ಸತೀಶ್ ಜಾರಕಿಹೊಳಿ- ಲಕ್ಷ್ಮಿ ಹೆಬ್ಬಾಳ್ಕರ್
ಲೋಕಸಭಾ ಉಪಚುನಾವಣೆ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅಸಮಾಧಾನ ಮರೆತು ಒಂದಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ.
Read More » -
Latest
ಸಿಡಿ ಯುವತಿಯ ಮೆಡಿಕಲ್ ಟೆಸ್ಟ್ ಪೂರ್ಣ ; ಸ್ಥಳ ಪಂಚನಾಮೆ ಸಾಧ್ಯತೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಮೆಡಿಕಲ್ ಟೆಸ್ಟ್ ಗೆ ಹಾಜರಾಗಿದ್ದಾಳೆ. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದೆ.
Read More » -
Kannada News
ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಆಸ್ತಿ ಎಷ್ಟು?
ಬೆಳಗಾವಿ ಲೋಕಸಭಾ ಉಪಚುನಾವಣಾ ಅಖಾಡ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಚುನಾವಣಾ ಆಯೋಗಕ್ಕೆ ತಮ್ಮ ಆಸ್ತಿ ವಿವರ ಸಲ್ಲಿಸಿದ್ದಾರೆ.
Read More » -
Kannada News
ಸಿಎಂ ಸೇರಿ ಗಣ್ಯರ ಉಪಸ್ಥಿತಿಯಲ್ಲಿ ಮಂಗಲಾ ಅಂಗಡಿ ನಾಮಪತ್ರ
ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಮಂಗಲಾ ಅಂಗಡಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
Read More » -
Kannada News
ಉಪ ಚುನಾವಣೆ: ವೆಚ್ಚ ವೀಕ್ಷಕರಾಗಿ ಆರ್.ಗುಲ್ಜಾರ್ ಬೇಗಂ ಆಗಮನ
ಬೆಳಗಾವಿ ಲೋಕಸಭಾ ಉಪ ಚುನಾವಣಾ ವೆಚ್ಚ ವೀಕ್ಷಕ(ಎಕ್ಸಪೆಂಡೀಚರ್ ಅಬ್ಸರ್ವರ್)ರಾಗಿ ಹಿರಿಯ ಐ.ಆರ್.ಎಸ್ ಅಧಿಕಾರಿ ಆರ್.ಗುಲ್ಜಾರ್ ಬೇಗಂ ಅವರು ಜಿಲ್ಲೆಗೆ ಆಗಮಿಸಿದ್ದಾರೆ.
Read More » -
Kannada News
ಸಂಕಷ್ಟದಿಂದ ಪಾರು ಮಾಡು; ಲಕ್ಷ್ಮಿಯ ಪಾದಕ್ಕೆರಗಿದ ರಮೇಶ ಜಾರಕಿಹೊಳಿ
ಸಿಡಿ ಪ್ರಕರಣದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಇದೀಗ ತನ್ನನ್ನು ಸಂಕಷ್ಟದಿಂದ ಪಾರು ಮಾಡುವಂತೆ ತಾವು ನಂಬಿರುವ ಕೊಲ್ಲಾಪುರ ಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಬೇಡಿಕೊಂಡರು.
Read More » -
Kannada News
ಏ.3ರಂದು ವಿಟಿಯು 20ನೇ ಘಟಿಕೋತ್ಸವ
ಬೆಳಗಾವಿಯ ವಿಶ್ವೇಶ್ವರಯ್ಯ ತಾ0ತ್ರಿಕ ವಿಶ್ವವಿದ್ಯಾಲಯದ 20ನೇ ವಾರ್ಷಿಕ ಘಟಿಕೋತ್ಸವವನ್ನು ಏಪ್ರೀಲ್ 3 ರ0ದು ವಿಶ್ವವಿದ್ಯಾಲಯದ “ಜ್ಞಾನ ಸ0ಗಮ” ಆವರಣದ ಡಾ.ಎ. ಪಿ. ಜೆ. ಅಬ್ದುಲ್ ಕಲಾಂ ಸಭಾ0ಗಣದಲ್ಲಿ…
Read More »