Kannada News
-
Kannada News
ಬೆಳಗಾವಿ: ಹೊರ ರಾಜ್ಯದ ಯುವತಿಯರನ್ನು ಕರೆತಂದು ಅನೈತಿಕ ಚಟುವಟಿಕೆ; ಇಬ್ಬರು ಅರೆಸ್ಟ್
ಅಮಾಯಕ ಹೆಣ್ಣು ಮಕ್ಕಳನ್ನು ಕರೆತಂದು ಅನೈತಿಕ ಚಟುವಟಿಕೆಗಳಿ ಬಳಸಿಕೊಳ್ಳುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಖದೀಮರನ್ನು ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read More » -
Kannada News
ಸಂಸದರ ನಿಧಿಯಲ್ಲಿ ಮಳಿಗೆಗಳ ನಿರ್ಮಾಣ
ಜಿಲ್ಲಾಧಿಕಾರಿ ನಿವಾಸದ ಬಳಿ ಇರುವ ಅಖಿಲ ಭಾರತ ವೀರಶೈವ ಮಹಾಸಭೆ ಜಾಗದಲ್ಲಿ ಸಂಸದರ ನಿಧಿಯಲ್ಲಿ ಮಳಿಗೆಗಳ ನಿರ್ಮಾಣ ಕಾಮಗಾರಿಗೆ ವೀರಶೈವ ಮಹಾಸಭೆ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಭೂಮಿಪೂಜೆ…
Read More » -
Kannada News
ಬಿಜೆಪಿ ಆ ಮೂವರನ್ನು ಉಸ್ತುವಾರಿ ಮಾಡಿದ್ದೇಕೆ?; ಬೆಳಗಾವಿಗೆ ಸಂಭವನೀಯ ಅಭ್ಯರ್ಥಿ ಯಾರು?
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇನ್ನೇನು ಘೋಷಣೆಯಾಗಲಿದೆ. ರಾಜಕೀಯ ಪಕ್ಷಗಳ ಸಿದ್ಧತೆಯೂ ಜೋರಾಗಿದೆ. ಆಕಾಂಕ್ಷಿಗಳು ಹೈಕಮಾಂಡ್ ಕದತಟ್ಟುವ ಕೆಲಸವನ್ನು ಜೋರಾಗಿಸಿದ್ದಾರೆ. ಬಿಜೆಪಿ ಆಕಾಂಕ್ಷಿಗಳು ಸಂಘ ಪರಿವಾರದ ನಾಯಕರ…
Read More » -
Kannada News
ಬೆಳಗಾವಿಯಲ್ಲಿ ಸ್ಪಾ ಸೆಂಟರ್ ಹೆಸರಲ್ಲಿ ಅನೈತಿಕ ಚಟುವಟಿಕೆ; ಇಬ್ಬರ ಬಂಧನ
ಕುಂದಾನಗರಿಯಲ್ಲಿ ಮಸಾಜ್ ಸೆಂಟರ್ ಹೆಸರಲ್ಲಿ ಅನೈತ ಚಟುವಟಿಕೆ ನಡೆಸುತ್ತಿದ್ದ ತಾಣದ ಮೇಲೆ ದಾಳಿ ನಡೆಸಿರುವ ಪೊಲೀಸರು ಇಬರು ಅರೋಪಿಗಳನ್ನು ಬಂಧಿಸಿದ್ದು, ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.
Read More » -
Kannada News
ಅಕ್ರಮ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಸಚಿವ ಉಮೇಶ್ ಕತ್ತಿ ಕಟ್ಟುನಿಟ್ಟಿನ ಸೂಚನೆ
ನಿಯಮಾವಳಿ ಮೀರಿ ಅಕ್ರಮವಾಗಿ ಬಿಪಿಎಲ್ ಕಾರ್ಡುಗಳನ್ನು ಪಡೆದಿರುವ ಕುಟುಂಬಗಳನ್ನು ಗುರುತಿಸಿ ಕಾರ್ಡುಗಳನ್ನು ಕಾಲಮಿತಿಯಲ್ಲಿ ರದ್ದುಪಡಿಸಲು ಕೂಡಲೇ ವಿಶೇಷ ಅಭಿಯಾನ ಕೈಗೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು…
Read More » -
Kannada News
ಕರ್ನಾಟಕದ ಟ್ರಕ್ ಚಾಲಕನ ಮೇಲೆ ಹಲ್ಲೆ: ನಾಲ್ವರು ಪುಂಢರ ಬಂಧನ
ಟ್ರಕ್ ಓವರ್ ಲೋಡ್ ದಂಡ ಕಟ್ಟುವ ಸಂಬಂಧ ವಿವಾದ ಆರಂಭವಾಗಿತ್ತು. ನಂತರ ಮಾತಿಗೆ ಮಾತು ಬೆಳೆದಿದೆ. ಚಾಲಕ ಕನ್ನಡದಲ್ಲಿ ಮಾತನಾಡಿದಾಗ ಆಕ್ಷೇಪಿಸಿದ ಪುಂಡರು, ಮರಾಠಿ ಅಥವಾ ಹಿಂದಿಯಲ್ಲಿ…
Read More » -
Kannada News
ಬೆಳಗಾವಿಯಲ್ಲಿ ಸರ್ಕಾರಿ ಬಸ್ ಚಾಲಕನನ್ನು ಹಿಡಿದು ಥಳಿಸಿದ ಲಾರಿ ಚಾಲಕರು
ಸರ್ಕಾರಿ ಬಸ್ ಚಾಲಕನ ಮೇಲೆ ಲಾರಿ ಚಾಲಕರು ಮನಬಂದಂತೆ ಹಲ್ಲೆ ನಡೆಸಿ, ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
Read More » -
Kannada News
ಬೆಳಗಾವಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ; ರಸ್ತೆಯಲ್ಲಿ ಉರುಳುಸೇವೆ ಮಾಡಿದ ರೈತ ಮಹಿಳೆಯರು
ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಹೆದ್ದಾರಿ ತಡೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಸ್ತೆ ಮೇಲೆ ಕುಳಿತು ರೈತ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ.
Read More » -
Kannada News
ಬೆಳಗಾವಿಗೆ ಇಂದು 2 ವಿಶೇಷ ವಿಮಾನದಲ್ಲಿ 272 ಮಲೆಷಿಯನ್ ವಿದ್ಯಾರ್ಥಿಗಳು
ಬೆಳಗಾವಿಗೆ ಇಂದು 2 ವಿಶೇಷ ವಿಮಾನಗಳು ಆಗಮಿಸಲಿವೆ. ಮಲೇಷಿಯಾದಿಂದ ಇಂಡಿಗೋ ವಿಮಾನಗಳು ಬರಲಿದ್ದು, ಒಂದು ಸಂಜೆ 4 ಗಂಟೆಗೆ, ಇನ್ನೊಂದು ರಾತ್ರಿ 8 ಗಂಟೆಗೆ ಬೆಳಗಾವಿ ವಿಮಾನ…
Read More » -
Kannada News
ಜಲ ಜೀವನ್ ಮಿಷನ್ ಯೋಜನೆಯಡಿ – ಹರ್ ಘರ್ ಜಲ್ ಯೋಜನೆ ಜಾರಿ
ಜಲ ಜೀವನ್ ಮಿಷನ್ ಯೋಜನೆಯಡಿ ನಲ್ಲಿ ನೀರಿನ ಸಂಪರ್ಕ (ಹರ್ ಘರ್ ಜಲ್) ಯೋಜನೆ ಜಾರಿ ಬಗ್ಗೆ ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ…
Read More »