Latest

ಏ.18ರಂದು ಚಿಕ್ಕೋಡಿಗೆ ಪ್ರಧಾನಿ ಮೋದಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಏ.18ರಂದು ಚಿಕ್ಕೋಡಿಗೆ ಆಗಮಿಸಲಿದ್ದಾರೆ.

ಚಿಕ್ಕೋಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ ಜೊಲ್ಲೆ ಪರ ಮೋದಿ ಪ್ರಚಾರ ಭಾಷಣ ಮಾಡಲಿದ್ದಾರೆ.

Related Articles

Back to top button