Latest

ಮತ ಜಾಗೃತಿ ಜಾಥಾ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಬೆಳಗಾವಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಕೋಟೆ ಆವರಣದಿಂದ ಮತದಾರರ ಜಾಗೃತಿ ಜಾಥಾ ನಡೆಸಿದರು.

ಜಿಲ್ಲಾ ಪಂಚಾಯತ ಸಿಇಒ ರಾಜೇಂದ್ರ ಜಾಥಾಕ್ಕೆ ಚಾಲನೆ ನೀಡಿದರು.
ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಥಾ ಬೋಗಾರವೇಸ್ ವೃತ್ತದ ಮೂಲಕ ಸಾಗಿ, ವನಿತಾ ವಿದ್ಯಾಲಯದ ಆವರಣದಲ್ಲಿ ಸಮಾರೋಪಗೊಂಡಿತು.

Related Articles

Back to top button