Karnataka News

*ಕೃಷಿ ಹೊಂಡದಲ್ಲಿ ವಿದ್ಯುತ್ ಅವಘಡ: ಮೂವರು ಯುವಕರು ಸಾವು*

ಪ್ರಗತಿವಾಹಿನಿ ಸುದ್ದಿ: ಕೃಷಿ ಹೊಂಡದಲ್ಲಿ ವಿದ್ಯುತ್ ಅವಘಡ ಉಂಟಾಗಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಮೆಂತೆಕೆದಿರೇನಹಳ್ಳಿಯಲ್ಲಿ ನಡೆದಿದೆ

ಪಂಪ್ ಸೆಟ್ ರಿಪೇರಿಗೆಂದು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ಶ್ರೀಕಾಂತ್, ಲೋಕೇಶ್, ರಮೇಶ್ ಮೃತ ಯುವಕರು. ಮೃತರು ಮೆಂತೆಕೇದಿರೇನಹಳ್ಳಿ ನಿವಾಸಿಗಳು. ಕೃಷಿ ಹೊಂಡದ ಪಂಪ್ ಸೆಟ್ ರಿಪೇರಿಗೆಂದು ಹೋಗಿದ್ದಾಗ ಕರೆಂಟ್ ಶಾಕ್ ಹೊಡೆದು ಸವನ್ನಪ್ಪಿದ್ದಾರೆ.

ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button