Kannada News
-
Latest
ಯೂಟ್ಯೂಬ್ ವಿಡಿಯೊ ನೋಡಿ ಹೆರಿಗೆ ಮಾಡಿಸಲು ಹೋಗಿ ಪತ್ನಿ ಪ್ರಾಣ ತೆಗೆದ ಗಂಡ; ಚೊಚ್ಚಲ ಹೆರಿಗೆಯಲ್ಲೇ ದುರಂತ
ಪ್ರಗತಿವಾಹಿನಿ ಸುದ್ದಿ, ಚೆನ್ನೈ: ಸಾಮಾಜಿಕ ಜಾಲತಾಣಗಳನ್ನು ಮನಬಂದಂತೆ ಬಳಸುವ ಹುಂಬತನದ ಅನಾಹುತಗಳನ್ನು ಸೃಷ್ಟಿಸಿದ್ದೇ ಹೆಚ್ಚು. ಇಂಥದ್ದೇ ಪ್ರಕರಣವೊಂದು ತಮಿಳುನಾಡಿನಲ್ಲಿ ಚೊಚ್ಚಲ ಹೆರಿಗೆ ವೇಳೆಗೆ ಮಹಿಳೆಯ ಬಲಿ ಪಡೆದಿದೆ.…
Read More » -
Latest
ಸಮಯಪ್ರಜ್ಞೆ, ಕಾರ್ಯನಿಷ್ಠೆ ಇಲ್ಲದ ಅಧಿಕಾರಿ, ಸಿಬ್ಬಂದಿಗೆ ಮೂಗುದಾರ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕಚೇರಿಯ ಕೆಲಸದಲ್ಲಿ ಸಮಯಪ್ರಜ್ಞೆ, ಕಾರ್ಯನಿಷ್ಠೆ ಇಲ್ಲದ ಸರಕಾರಿ ಅಧಿಕಾರಿ, ಸಿಬ್ಬಂದಿಗೆ ಸರಕಾರ ಮೂಗುದಾರ ಹಾಕಿದೆ. ಜನಸಾಮಾನ್ಯರಿಗೆ ಸಕಾಲದಲ್ಲಿ ಕಚೇರಿಯಲ್ಲಿ ಲಭ್ಯವಿರದ ಅಧಿಕಾರಿ, ಸಿಬ್ಬಂದಿ…
Read More » -
Belagavi News
ನದಿ ಇಂಗಳಗಾಂವದ ಭಾರತೀಯ ಸೇನಾಪಡೆ ಯೋಧ ಅಪಘಾತದಲ್ಲಿ ಸಾವು
ಪ್ರಗತಿವಾಹಿನಿ ಸುದ್ದಿ, ಅಥಣಿ: ರಸ್ತೆ ಅಪಘಾತದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಥಣಿ ತಾಲೂಕಿನ ನದಿ ಇಂಗಳಗಾಂವದ ಯೋಧ ಮೃತಪಟ್ಟಿದ್ದಾರೆ. ಲಕ್ಷ್ಮಣ ಘೋರ್ಪಡೆ ಮೃತಪಟ್ಟವರು. ಅವರು ರಜೆ…
Read More » -
Latest
ದೇಶದಲ್ಲಿನ ಉತ್ಪಾದನೆ ಸಮಾನ ಹಂಚಿಕೆಯಾದಾಗಲೇ ಸಮ ಸಮಾಜ ನಿರ್ಮಾಣ: ಸಿಎಂ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ದೇಶದ ಆಸ್ತಿ ಮತ್ತು ಉತ್ಪಾದನೆ ಕೆಲವೇ ವ್ಯಕ್ತಿಗಳ ಕೈಯಲ್ಲಿ ಸಂಗ್ರಹ ಆಗುತ್ತಿರುವುದರಿಂದ ಸಾಮಾಜಿಕ , ಆರ್ಥಿಕ ಅಸಮಾನತೆ ಮುಂದುವರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -
Latest
ಕಾಂಗ್ರೆಸ್ ಸರಕಾರದಿಂದ ಗ್ಯಾರಂಟಿ ಧೋಖಾ, ವರ್ಗಾವಣೆಯಲ್ಲಿ ಅಧಿಕಾರಿಗಳ ಹರಾಜು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರಂಟಿಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -
Latest
ಮಾಸ್ತಮರಡಿ ಗ್ರಾಮಸ್ಥರೊಂದಿಗೆ ಅಭಿವೃದ್ಧಿ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಚರ್ಚೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಶೇಷಚೇತನರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ…
Read More » -
Politics
ಜೆಡಿಎಸ್- ಬಿಜೆಪಿ ಮೈತ್ರಿಗೆ ವಿರೋಧವಿಲ್ಲ, ಆಲ್ ದಿ ಬೆಸ್ಟ್ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಏರ್ಪಡುವ ಸುದ್ದಿ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮೈತ್ರಿ ಬಗ್ಗೆ…
Read More » -
Latest
ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ …
Read More » -
Politics
ಜೆಡಿಎಸ್ ದುರ್ಬಲಗೊಳಿಸುವ ದುಷ್ಪ್ರಯತ್ನಕ್ಕೆ ಅವಕಾಶ ನೀಡಲಾರೆ: ಜೆಡಿಎಸ್ ಮಹತ್ವದ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಜೆಡಿಎಸ್ ಪಕ್ಷ ಬಲಿಷ್ಠವಾಗಿದೆ. ಅದನ್ನು ದುರ್ಬಲಗೊಳಿಸುವ ದುಷ್ಪ್ರಯತ್ನಕ್ಕೆ ಅವಕಾಶ ನೀಡುವುದಿಲ್ಲ. ಈ ಪ್ರಾದೇಶಿಕ ಪಕ್ಷವನ್ನು ಉಳಿಸಿಕೊಳ್ಳಲು ಅವಿರತವಾಗಿ ಹೋರಾಟ ಮಾಡುತ್ತೇನೆ ಎಂದು ಮಾಜಿ…
Read More » -
Latest
ತಿರುಪತಿ ದೇಗುಲದಿಂದ ಸನಾತನ ಧರ್ಮ ಪ್ರಚಾರಕ್ಕೆ ವಿಶೇಷ ಕಾರ್ಯಕ್ರಮ; ಭಕ್ತರಿಗೆ ವಿಶೇಷ ಕೊಡುಗೆ
ಪ್ರಗತಿವಾಹಿನಿ ಸುದ್ದಿ, ತಿರುಪತಿ: ಸನಾತನ ಧರ್ಮದ ವ್ಯಾಪಕ ಪ್ರಚಾರಕ್ಕೆತಿರುಮಲ ತಿರುಪತಿ ದೇವಸ್ಥಾನ ಮುಂದಾಗಿದೆ. ‘ಶ್ರೀ ರಾಮಕೋಟಿ’ ಮಾದರಿಯಲ್ಲಿ ‘ಗೋವಿಂದ ಕೋಟಿ’ ಗೋವಿಂದ ನಾಮಾವಳಿ ಎಂಬ ಹೊಸ ಕಾರ್ಯಕ್ರಮವನ್ನು…
Read More »